ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ
ಉಜಿರೆ: ಮಂಗಳೂರು ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರವು ಮಾ.2 ರಂದು ಉಜಿರೆ ಒಶಿಯನ್ ಪರ್ಲ್ ನಲ್ಲಿ ನಡೆಯಿತು. ಗೋಕುಲಮಾರ್ಟ್ ಫರ್ನಿಚರ್ & ಇಲೆಕ್ಟ್ರಾನಿಕ್ಸ್ ವಿಂಗ್ ಇದರ ಮ್ಯಾನೇಜಿಂಗ್...
