ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ
ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದಾರೆ. ಕಳೆದ ಹಲವು ಸಮಯದಿಂದ ಇಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದು ಈ ಬಗ್ಗೆ ದೂರುಗಳು ಕೇಳಿ...
