22.9 C
ಪುತ್ತೂರು, ಬೆಳ್ತಂಗಡಿ
March 12, 2026

Category : Uncategorized

Uncategorized

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 55 ರಿಂದ 60 ವಷ೯ ಪ್ರಾಯದ ಗಂಡಸಿನ ಶವ ಇದಾಗಿದ್ದು, ಚಡ್ಡಿ ಮತ್ತು ಪ್ಯಾಂಟ್ ಧರಿಸಿರುವುದು ಕಂಡು ಬಂದಿದೆ....
Uncategorized

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ಟಸ್ಟ್ ಇವರ ನೇತೃತ್ವದಲ್ಲಿ ಶ್ರೀ ಧ.ಮಂ.ಕಾಲೇಜು (ಸ್ವಾಯತ್ತ), ಶ್ರೀ ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಉಜಿರೆ, ಶ್ರೀ ಧ.ಮಂ. ಸ್ಟೋಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್...
Uncategorized

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya
ಉಜಿರೆ: ಯಕ್ಷಭಾರತಿ ಕನ್ಯಾಡಿ ಇದರ ದಶಮಾನೋತ್ಸವ ಸಭಾ ಸಮಾರಂಭ ಹಾಗೂ ಭಾರತ ಮಾತಾ ಪೂಜನ ಕಾರ್ಯಕ್ರಮವು ಫೆ.8ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಜರುಗಿತು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ...
Uncategorized

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya
ಉಜಿರೆ: ಧಾರವಾಡದ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜ.31 ಹಾಗೂ ಫೆ.1ರಂದು ನಡೆದ ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳದಲ್ಲಿ ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ...
Uncategorized

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
ಕಾಕ೯ಳ: ಫೆ.6 ರಂದು ಕಾರ್ಕಳ ಪ್ರವಾಸಿ ಮಂದಿರದ ವಠಾರದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಉಡುಪಿ ಇವರ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಜರಗಿತು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಕಛೇರಿಯ ಹಿರಿಯ...
Uncategorized

ಬೆಳ್ತಂಗಡಿಯಲ್ಲಿ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಚಿತ್ರತಂಡ

Suddi Udaya
ಬೆಳ್ತಂಗಡಿ: ತುಳುನಾಡಿನಾದ್ಯಂತ ಹೆಸರುವಾಸಿಯಾದ ‘ರಾಜ್ ಸೌಂಡ್ಸ್ &ಲೈಟ್ಸ್’ ತುಳು ಸಿನಿಮಾ ತಂಡದ ಮತ್ತೊಂದು ಸಿನಿಮಾ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ಜ.31 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನದೊಂದಿಗೆ ಮುನ್ನಡೆಯುತ್ತಿದ್ದು ಈ ಚಿತ್ರತಂಡವು ಫೆ.4ರಂದು ಗುರುವಾಯನಕೆರೆಯಿಂದ...
Uncategorized

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya
ಉಜಿರೆ: ಗುರು ನಾರಾಯಣ ಸ್ವಾಮಿ ಸೇವಾ ಸಂಘ ಉಜಿರೆ ಹಾಗೂ ಯುವ ವಾಹಿನಿ ಸಂಚಲನ ಸಮಿತಿ ಉಜಿರೆ ಇದರ ಜಂಟಿ ಸಹಯೋಗದೊಂದಿಗೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ಸಭೆ ಉಜಿರೆ...
Uncategorized

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಸಾಲ ಮಾಡಿಯಾದ್ರು ತುಪ್ಪ ತಿನ್ನು ಎನ್ನುವಹಾಗೆ ಒಟ್ಟು ಬಜೆಟ್ ನಲ್ಲಿ 24% ರಷ್ಟು ಸಾಲ 15.68 ಲಕ್ಷ ಕೋಟಿ ಸಾಲ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ.ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿ 31.47 ಲಕ್ಷ...
Uncategorized

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
ಬೆಳ್ತಂಗಡಿ: ಇಂದು ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಂಡಿಸಿದ 2025-26ನೇ ಸಾಲಿನ ಮುಂಗಡ ಪತ್ರ ನರೇಂದ್ರ ಮೋದಿ ನೇತೃತ್ವದ ಬಜೆಟ್ ನಲ್ಲಿ ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ...
Uncategorized

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya
ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ ಆಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ. ಸೆಂಟರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ...
error: Content is protected !!