ನಾರಾವಿ ಲೈನ್ ಮ್ಯಾನ್ ಕಿಟ್ಟ ಯಾನೆ ಸುಧಾಕರ ಅಂಡಿಂಜೆಯ ಟಿಸಿ ಹತ್ತಿರ ಆಕಸ್ಮಿಕ ಸಾವು
ಬೆಳ್ತಂಗಡಿ: ನಾರಾವಿಯಲ್ಲಿ ಲೈನ್ ಮ್ಯಾನ್ ಆಗಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಿಟ್ಟ ಯಾನೆ ಸುಧಾಕರ (45ವರ್ಷ) ರವರು ಇಂದು (ಮಾ.26ರಂದು) ಸಂಜೆ ಆಕಸ್ಮಿಕವಾಗಿ ಅಂಡಿಂಜೆಯಲ್ಲಿ ಸಾವನ್ನಪ್ಪಿದ್ದಾರೆ. ಸುಧಾಕರ (ಕಿಟ್ಟ) ರವರು ನಾರಾವಿ...
