22.9 C
ಪುತ್ತೂರು, ಬೆಳ್ತಂಗಡಿ
March 12, 2026

Category : Uncategorized

Uncategorized

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ...
Uncategorized

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya
ಉಜಿರೆಯ ಮಂಜುಶ್ರೀ ಮುದ್ರಣಾಲಯದಲ್ಲಿ ಸುದೀರ್ಘ 42 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರೊಡಕ್ಷನ್ ವಿಭಾಗದ ಮೇಲ್ವಿಚಾರಕರಾಗಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ನಿವೃತ್ತರಾದ ವಿಶ್ವನಾಥ ಶೆಟ್ಟಿಯವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ. ಮಹಿಳಾ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಸರ್ಕಾರಿ ಇಲಾಖಾ ಸುದ್ದಿ

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
ಧರ್ಮಸ್ಥಳ ಘಟಕದಲ್ಲಿ ಇಂಧನ ಮಾಸಿಕ ಆಚರಣೆ, ರಾಷ್ಟ್ರೀಯ ರಸ್ತೆ ಸುರಕ್ಷತಾ ಆಚರಣೆ ಹಾಗೂ ಚಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಧರ್ಮಸ್ಥಳದ ಠಾಣಾಧಿಕಾರಿ ಕಿಶೋರ್ ಕಾರ್ಯಕ್ರಮ ಉದ್ಘಾಟಿಸಿದರು. ವಿಭಾಗೀಯ ಯಾಂತ್ರಿಕ ಅಭಿಯಂತರರು ಹಾಗೂ ಧರ್ಮಸ್ಥಳ...
Uncategorized

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವ

Suddi Udaya
ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆಯಲ್ಲಿ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಹಾಜಿ ಅಬ್ದುಲ್ ಲತೀಫ್ ರವರು ನೆರವೇರಿಸಿದರು. ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾರತಿ...
Uncategorized

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸಕೋಶ, ವಿದ್ಯಾರ್ಥಿ ಪ್ರತಿಭಾ ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ. ಘಟಕ, ಯುವ ರೆಡ್ ಕ್ರಾಸ್ ಘಟಕ ಹಾಗೂ ರೋವರ್ಸ್ ರೇಂಜರ್ಸ್...
Uncategorized

ಪಡ್ಡಂದಡ್ಕ ಮದರಸದಲ್ಲಿ ಗಣರಾಜ್ಯೋತ್ಸವ

Suddi Udaya
ವೇಣೂರು: ಇಲ್ಲಿನ ಪಡ್ಡಂದಡ್ಕ ಮುನವ್ವರುಲ್ ಇಸ್ಲಾಮ್ ಮದರಸದಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಸೀದಿಯ ಕಾರ್ಯದರ್ಶಿ ರಫೀಕ್ ಪಡ್ಡ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ಝುಬೈರ್ ದಾರಿಮಿ ಅಝ್ಹರಿ, ಹೆಚ್. ಮುಹಮ್ಮದ್ ವೇಣೂರು ಸಂದೇಶ...
Uncategorized

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya
ಬೆಳ್ತಂಗಡಿ: ಧರ್ಮ ಮತ್ತು ಆಧ್ಯಾತ್ಮಿಕತೆ ಒಳಗೊಂಡಿರುವ ಬದುಕು ಸೌಹಾರ್ದತೆಯ ನಾಡಿಗೆ ಪ್ರೇರಣೆ. ಹಿಂದೂ ಕ್ರೈಸ್ತ ಮುಸಲ್ಮಾನ ಜೈನ್ ಬೌದ್ದ ಯಾವುದೇ ಧರ್ಮವಿರಲಿ ಅದರ ಆಚಾರ್ಯರು, ಮುನಿಗಳು ಮತ ಪಂಡಿತರು ಕಲಿಸಿಕೊಡುವ ಮೂಲತತ್ವ ಕಲಿಯದೆ ಸ್ವತಂತ್ರವಾಗಿ...
Uncategorized

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಜ. 26 ರಂದು ತಾಲೂಕು ಆಡಳಿತ ಸೌಧ ಆವರಣದಲ್ಲಿ ನಡೆಯಿತು. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ...
Uncategorized

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya
ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ (ರಿ) ಚಾರ್ಮಾಡಿ ವಲಯ ಇವರ ವತಿಯಿಂದ ಜ. 25ರಂದು ನಡೆದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7 +...
Uncategorized

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಕರ್ನಲ್ ಎಂ.ಜಿ ಜಯರಾಮ್ ರವರು ಮಾತನಾಡಿ, ದೇಶಸೇವೆ ಸೈನಿಕರಿಗಷ್ಟೇ ಸೀಮಿತವಾಗಬಾರದು, ಪ್ರತಿಯೊಂದು ವೃತ್ತಿಯನ್ನು...
error: Content is protected !!