July 28, 2026

Category : Uncategorized

Uncategorized

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya
ನಡ: ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಧಾಕೃಷ್ಣ ಹೊಳ್ಳ (70 ವರ್ಷ)ರವರು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ....
Uncategorized

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ರಬೈಲು ಎಂಬಲ್ಲಿ ಕಸ ತ್ಯಾಜ್ಯಗಳನ್ನು ಎಸೆದವರಿಂದಲೇ ಕಸವನ್ನು ವಿಲೇವಾರಿ ಮಾಡಿಸಿ ರೂ. 3 ಸಾವಿರ ದಂಡ ವಿಧಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಮಾ‌.15...
Uncategorized

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮುಂಡಾಜೆ ಗ್ರಾ.ಪಂ ಪಿಡಿಓ ರಾಜ್ಯಮಟ್ಟಕ್ಕೆ ಆಯ್ಕೆ: ಮಹಿಳೆಯರ ಕಲಾತ್ಮಕ ವೈಯಕ್ತಿಕ ಯೋಗಾಸನ,ಸಾಂಪ್ರದಾಯಿಕ ವೈಯಕ್ತಿಕ ಯೋಗಾಸನದಲ್ಲಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಗಾಯತ್ರಿ ಪಿ. ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ 2024-25 ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 45 ವರ್ಷದ ಒಳಗಿನ ಮಹಿಳೆಯರ ಕಲಾತ್ಮಕ ವೈಯಕ್ತಿಕ...
Uncategorized

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಕಣಿಯೂರು: ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಕಣಿಯೂರು ಇದರ ವಾರ್ಷಿಕ ಮಹಾಸಭೆ ಮಾ.11 ರಂದು ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಗೀತಾ ವಹಿಸಿದ್ದರು....
Uncategorized

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya
ಮಡಂತ್ಯಾರು : ಕಲೆಯೇ ಯೂರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಬೆಳಿಗ್ಗೆ ಷಡಾಧಾರ ಪ್ರತಿಷ್ಠೆ, ಹಾಗೂ ರಾತ್ರಿ ಗರ್ಭನ್ಯಾಸ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಪದ್ಮನಾಭ ತಂತ್ರಿ ಅರವತ್ತ್ ಅವರ ನೇತೃತ್ವದಲ್ಲಿ ವೈದಿಕ,ವಿಧಿ-ವಿಧಾನಗಳೊಂದಿಗೆ...
Uncategorized

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya
ಕೊಯ್ಯೂರು : ಕೊಯ್ಯೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡದ ದುರಸ್ತಿ ಗಾಗಿ 50 ಸಾವಿರ ದೇಣಿಗೆಯನ್ನು ಮಾ.12 ರಂದುಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಬೆಳ್ತಂಗಡಿ ವತಿಯಿಂದ ವಲಯ ಯೋಜನಾಧಿಕಾರಿ ಸುರೇಂದ್ರ...
Uncategorized

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya
ಬೆಳ್ತಂಗಡಿ: ಮಾ.15ರಂದು ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ದ.ಕ.ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ತಾಲೂಕು ಅಭಿಯಾನ ನಿರ್ವಹಣಾ ಘಟಕ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಹಾಗೂ ಸಂಗಮ ಸಂಜೀವಿನಿ ಗ್ರಾಮ...
Uncategorized

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya
ಬೆಳ್ತಂಗಡಿ: ಸೌತಡ್ಕ ದೇವಸ್ಥಾನದ ಬಂಡಾರದಿಂದ 14,060 ಕೆ.ಜಿ. ಮತ್ತು 10,526 ಕೆ.ಜಿ. ಗಂಟಾ ಮಣಿಗಳು ಸೇರಿದಂತೆ ಒಟ್ಟು 24, 586ಕೆ.ಜಿ. ನಷ್ಟ ಆಗಿರುವ ಬಗ್ಗೆ ಸಂಶಯ ಬರುತ್ತದೆ. ಈ ಹಿಂದೆ ಆಗಿರುವ ಇಲಾಖಾ ವರದಿಯಲ್ಲಿ...
Uncategorized

ಗುರುವಾಯನಕೆರೆ ನವಶಕ್ತಿಕ್ರೀಡಾಂಗಣದಲ್ಲಿ ಆದ್ದೂರಿಯಾಗಿ ನಡೆದ ಐತಿಹಾಸಿಕ ನಾಟಕ “ಛತ್ರಪತಿ ಶಿವಾಜಿ”

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಶಕ್ತಿನಗರದ ನವಶಕ್ತಿಕ್ರೀಡಾಂಗಣದಲ್ಲಿ ಮಾ 8 ಶನಿವಾರ ನಡೆದ “ಛತ್ರಪತಿ ಶಿವಾಜಿ” ನಾಟಕವನ್ನು ಸಹಸ್ರಾರು ಮಂದಿ ಕಲಾಭಿಮಾನಿಗಳು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ನೇತೃತ್ವದಲ್ಲಿ ತುಳು ರಂಗ ಭೂಮಿಯಲ್ಲಿ ಶಿವಧೂತೆ...
Uncategorized

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯಗೊಂಡ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅನೀಶ್‌ ಅಮೀನ್‌ ನಿರ್ದೇಶನದ ದಸ್ಕತ್‌ ಚಿತ್ರವು ಕನ್ನಡ ಚಿತ್ರಗಳೊಂದಿಗೆ ಪೈಪೋಟಿ ನಡೆಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ...
error: Content is protected !!