24.4 C
ಪುತ್ತೂರು, ಬೆಳ್ತಂಗಡಿ
April 4, 2025

Category : Uncategorized

Uncategorized

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya
ಬೆಳ್ತಂಗಡಿ.ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಎನ್ ಪದ್ಮನಾಭ ಮಾಣಿಂಜ, ರವರು ಇತ್ತೀಚಿಗೆ ನಮ್ಮನಗಲಿದ್ದು. ಇಂದು ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ...
Uncategorized

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ನಿವೃತ್ತ ಪ್ರಾಥಮಿಕ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ವೆಂಕಟ್ರಮಣ ಗೌಡ ಸ್ಕಂದ ಶ್ರೀನಿವಾಸ ದೊಂಪದಪಲ್ಕೆ, ಇವರನ್ನು...
Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya
ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ. ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ...
Uncategorized

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿಯ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ತರಬೇತಿ

Suddi Udaya
ಉಜಿರೆ: ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜೋಹಾನ್ಸ್ ಗುಟೆನ್‌ಬರ್ಗ್ ಯೂನಿವರ್ಸಿಟಿ ಆಫ್ ಮೈನ್ಜ್ ನ ಸ್ಪೋರ್ಟ್ಸ್ ಮತ್ತು ಮೈಂಡ್ ಬಾಡಿ ಮೆಡಿಸಿನ್ ವಿಭಾಗ ದ ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಯೋಗ...
Uncategorized

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya
ಪಟ್ರಮೆ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕೊಕ್ಕಡ ಇದರ ವತಿಯಿಂದ ಪಟ್ಟೂರಿನ ಶ್ರೀರಾಮ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಗಳು ಮತ್ತು ಸಮಸ್ಯೆಗಳ...
Uncategorized

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಮಾ.7ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ...
Uncategorized

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya
ಕರಾವಳಿ ಕರ್ನಾಟಕದ ಇತಿಹಾಸದಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದ ಇಂದಿಗೂ ಸಾಮಾಜಿಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಕೊಡುಗೆ ಸಲ್ಲಿಸುತ್ತಿರುವ ಹೆಗ್ಗಡೆ ಸಮಾಜದ ಜನತೆಗಾಗಿ ಪ್ರಪ್ರಥಮ ಬಾರಿಗೆ ಮಾಸಿಕ ಪತ್ರಿಕೆಯೊಂದು ಪ್ರಾರಂಭವಾಗಿ ಉತ್ತಮ...
Uncategorized

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya
ಬೆಳ್ತಂಗಡಿ: ಕುಕ್ಕಿನಡ್ಡ ಮನೆತನದ ಹಿರಿಯರಾದ, ನಿವೃತ್ತ ಡಿಎಫ್ ಓ, ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಾ.6ರಂದು ಬೆಳಿಗ್ಗೆ...
Uncategorized

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿಯ ವಾರ್ಷಿಕ ಮಹಾಸಭೆಯು ಗೌಸಿಯಾ ಜಾಮಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯು ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ಅಧ್ಯಕ್ಷರಾದ ಅಬೂಬಕ್ಕರ್ ಸಮಡೈನ್ ರವರ...
Uncategorized

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya
ಮುಂಡಾಜೆ: ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡವನ್ನು ವಸೂಲಿ ಮಾಡಿದ ಘಟನೆ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಮುಂಡಾಜೆ ಗ್ರಾಪಂ ವ್ಯಾಪ್ತಿಯ ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸವನ್ನು...
error: Content is protected !!