ಬೆಳ್ತಂಗಡಿ : ಬೆಳ್ತಂಗಡಿ ವೈಭವ್ ಆರ್ಕೇಡ್ ನಲ್ಲಿ ಒಂದು ವರ್ಷದಿಂದ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದ್ದ ಕೋಟಕ್ ಲೈಫ್ ಇದರ ದ್ವಿತೀಯ ವರ್ಷಕ್ಕೆ ಪಾದಾರ್ಪಣೆ ಸಂದರ್ಭದಲ್ಲಿ ಫೆ. 15ರಂದು ಲಕ್ಷ್ಮಿ ಪೂಜೆ ಜರುಗಿತು. ಈ ಸಂದರ್ಭದಲ್ಲಿ ಚೀಫ್...
ಬೆಳ್ತಂಗಡಿ: ಇಲ್ಲಿಯ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಫೆ.15ರಂದು ಸಂಜೆ ನಡೆದಿದೆ. ಉಜಿರೆ ಕಡೆಯಿಂದ ಧಮ೯ಸ್ಥಳಕ್ಕೆ ಹೋಗುತ್ತಿದ್ದ...
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕತ್ತರಿಗುಡ್ಡೆ ಅನ್ನಾರು ಸಮೀಪ ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆಯೊಂದು .ಫೆ.13ರಂದು ಗುರುವಾರ ಪತ್ತೆಯಾಗಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25...
ನಿಡ್ಲೆ: ಕರ್ನಾಟಕ ಸರಕಾರವು ಫೆ. 12ರಿಂದ 14ರವರೆಗೆ ರಾಜ್ಯದ ಪ್ರಮುಖ ಹೂಡಿಕೆದಾರರ ಸಭೆಯಾದ ಇನ್ವೆಸ್ಟ್ ಕರ್ನಾಟಕ 2025 ಆಯೋಜಿಸಿದ್ದು ಅದರಲ್ಲಿ ದೇಶದ ನಂಬರ್ ಒನ್ ಹಾಳೆ ತಟ್ಟೆ ಉತ್ಪಾದಕರು ಮತ್ತು ರಫ್ತುದಾರರಾದ ಬರಂಗಾಯ ನಿಡ್ಲೆಯ...
ನಿಡ್ಲೆ : ಇಲ್ಲಿಯ ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ (52 ವ.) ರವರು ಅಸೌಖ್ಯದಿಂದ ಫೆ.10ರಂದು ನಿಧನರಾದರು. ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಪಿಗ್ಮಿ ಕಲೆಕ್ಟರ್ ರಾಗಿ, ಬರೆಂಗಾಯ ಹಿ.ಪ್ರಾ. ಶಾಲೆಯ ಹಳೆ...
ಗುರುವಾಯನಕೆರೆ: ಇಲ್ಲಿಯ ಗುರುವಾಯನಕೆರೆ ಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 55 ರಿಂದ 60 ವಷ೯ ಪ್ರಾಯದ ಗಂಡಸಿನ ಶವ ಇದಾಗಿದ್ದು, ಚಡ್ಡಿ ಮತ್ತು ಪ್ಯಾಂಟ್ ಧರಿಸಿರುವುದು ಕಂಡು ಬಂದಿದೆ....
ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ಟಸ್ಟ್ ಇವರ ನೇತೃತ್ವದಲ್ಲಿ ಶ್ರೀ ಧ.ಮಂ.ಕಾಲೇಜು (ಸ್ವಾಯತ್ತ), ಶ್ರೀ ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಉಜಿರೆ, ಶ್ರೀ ಧ.ಮಂ. ಸ್ಟೋಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್...
ಉಜಿರೆ: ಯಕ್ಷಭಾರತಿ ಕನ್ಯಾಡಿ ಇದರ ದಶಮಾನೋತ್ಸವ ಸಭಾ ಸಮಾರಂಭ ಹಾಗೂ ಭಾರತ ಮಾತಾ ಪೂಜನ ಕಾರ್ಯಕ್ರಮವು ಫೆ.8ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಜರುಗಿತು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ...
ಉಜಿರೆ: ಧಾರವಾಡದ ಎಸ್.ಡಿ.ಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜ.31 ಹಾಗೂ ಫೆ.1ರಂದು ನಡೆದ ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳದಲ್ಲಿ ಉಜಿರೆ ಎಸ್.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ...