ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ
ಅಂಡಿಂಜೆ: ಅಂಡಿಂಜೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ನಿತಿನ್ ರವರ ಅಧ್ಯಕ್ಷತೆಯಲ್ಲಿ ಫೆ.24ರಂದು ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಮುಖ್ಯ ಪಶುವೈದ್ಯಾಧಿಕಾರಿ ಡಾ. ವಿನಯ್ ರವರು...
