ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ
ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜ.5 ರಂದು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರೂಪ ನವೀನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ...
