ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ
ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಮಾಗಣೆಮಟ್ಟದ ಕ್ರೀಡಾಕೂಟ ಮಹಮ್ಮಾಯಿ ಟ್ರೋಫಿ-2025ರ 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು...
