ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ. ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್...
ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕರಾದ. ಧರ್ಮಸ್ಥಳ ಕನ್ಯಾಡಿ ನಿವಾಸಿ ಮೂಲ್ಕಿ ಪಾಪೇಡಿಗುತ್ತು ಪಣಿರಾಜ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವರ್ಗಸ್ತರಾಗಿದ್ದಾರೆ.ಇವರು ಸಹಕಾರಿ ಸಂಘದ...
ನ್ಯಾಯತರ್ಪು: ಡಿ.25. ನ್ಯಾಯತರ್ಪು ರಕೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಇದರ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಭಜನೋತ್ಸವ ನೆರವೇರಿತು. ಬೆಳಿಗ್ಗೆ ಗಣಹೋಮ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಕೇಶ್ವರಿಪದವು ಭಜನಾ ಮಂಡಳಿಯ...
ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36 ವ) ಇವರು ಡಿ.23 ರಂದು ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ. ಮನೆಯಿಂದ...
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್ ಕಾರ್ಯಕ್ರಮವು ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್- ರೇಂಜರ್ಸ್ ಘಟಕ ಹಾಗೂ ಪ್ರಸನ್ನ ಆಯುರ್ವೇದ...
ಕನ್ಯಾಡಿ: ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಡಿ.18 ರಂದು ತಡ ರಾತ್ರಿ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತಿದ್ದ...
ಧರ್ಮಸ್ಥಳ: ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಹೆಂಗಸು ಧರ್ಮಸ್ಥಳದ ನರ್ಮದಾ ವಸತಿಗೃಹದ ಮೆಟ್ಟಿಲ ಮೇಲೆ ಕುಳಿತು ಹಿಂದಕ್ಕೆ ಮಲಗಿದ್ದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಡಿ.18ರಂದು ವರದಿಯಾಗಿದೆ. ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ...
ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ.) , ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಪ್ರಥಮ ತಾಲೂಕು ಅಧಿವೇಶನವು ಪ್ರಕೃತಿಯ ಮಡಿಲಿನಲ್ಲಿರುವ ನರಸಿಂಹ ಘಢ ದ(ಗಡಾಯಿಕಲ್ಲಿನ) ತಪ್ಪಲು ಬಲಿಪ ರೆಸಾರ್ಟ್‌ನಲ್ಲಿ ನಡೆಯಲಿದೆ. ಈ...
ಕಲ್ಲೇರಿ : ಇಲ್ಲಿಯ ಕುಪ್ಪೆಟ್ಟಿ ಪುಯಿಲ ಎಂಬಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿಯಾದ ಘಟನೆ ಡಿ. 16 ರಂದು ರಾತ್ರಿ ನಡೆದಿದೆ. ಪದ್ಮುಂಜ ಕಡೆಯಿಂದ ಕುಪ್ಪೆಟ್ಟಿ ಗೆ ಬರುತ್ತಿದ್ದ ರಿಕ್ಷಾ ಮತ್ತು ಪದ್ಮುಂಜ...
ಬಂದಾರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿ 17 ವರ್ಷ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ವರ್ಗಾವಣೆಗೊಂಡಿರುವ ರಾಜ್ಯಮಟ್ಟದ , ‘ಅಕ್ಷರ ಸಿರಿ’ ಮತ್ತು ಜಿಲ್ಲಾ ಮಟ್ಟದ ಉತ್ತಮ...