ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ (ರಿ) ಚಾರ್ಮಾಡಿ ವಲಯ ಇವರ ವತಿಯಿಂದ ಜ. 25ರಂದು ನಡೆದ ಸ್ವಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ (7 +...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಕರ್ನಲ್ ಎಂ.ಜಿ ಜಯರಾಮ್ ರವರು ಮಾತನಾಡಿ, ದೇಶಸೇವೆ ಸೈನಿಕರಿಗಷ್ಟೇ ಸೀಮಿತವಾಗಬಾರದು, ಪ್ರತಿಯೊಂದು ವೃತ್ತಿಯನ್ನು...
ಚಾರ್ಮಾಡಿ: ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ ಇದರ ಆಶ್ರಯದಲ್ಲಿ, ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ. ಅಣ್ಣಯ್ಯ ಕುಲಾಲ್ ಉಲ್ತೂರುಉದ್ಘಾಟಿಸಿದರು....
ಮಿತ್ತಬಾಗಿಲು ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಜ.23 ರಂದು ಕೊಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯಿತು. ಈ ಸಂದರ್ಭ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
ಧಮ೯ಸ್ಥಳ : ಶ್ರೀಲಂಕಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಗೊಳಿಸಲು ತಮ್ಮ ಪೂರ್ಣ ಸಹಕಾರ ಹಾಗೂ ಬೇಕಾದ ಎಲ್ಲಾ ಮಾಹಿತಿ, ಮಾರ್ಗದರ್ಶನ ನೀಡಲಾಗುವುದು. ಶ್ರೀಲಂಕಾ ಸಣ್ಣ ದೇಶವಾದುದರಿಂದ ಅಲ್ಲಿ ಯೋಜನೆ ಯಶಸ್ವಿಯಾಗುತ್ತದೆ...
ಉಜಿರೆ: ಕಲ್ಮಂಜ ಗ್ರಾಮದ ರಘು ಮತ್ತು ಸುಂದರಿ ದಂಪತಿಯ ಪುತ್ರಿ ಕು. ನಳಿನಿ ರವರು ತನ್ನ ಹುಟ್ಟು ಹಬ್ಬದ ದಿನದಂದು ಮಾನವೀಯ ದೃಷ್ಟಿಕೋನದಿಂದ ತನ್ನ ಕೇಶವನ್ನು ಕ್ಯಾನ್ಸರ್ ಪೀಡಿತರ ನೆರವಿಗೆ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ....
ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಕಲಿತ ಪಾಠ ಭವಿಷ್ಯದಲ್ಲಿ ನೆರವಿಗೆ ಬರುತ್ತದೆ. ಗುರುಗಳ ಮಾರ್ಗದರ್ಶನವನ್ನು ಜೀವನದಲ್ಲಿ ಎಂದಿಗೂ ಮರೆಯಬಾರದು ಎಂದು ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ...
ಅಳದಂಗಡಿ:-. ಅನಾಥವಾಗಿ ತಿರುಗಾಡುತ್ತಿದ್ದ ವಯೋವೃದ್ಧರೋವ೯ರನ್ನು ಅಳದಂಗಡಿ ಹಿಂದೂ ಆಲಡ್ಕ ಕ್ಷೇತ್ರ ಸಂಘಟನೆಯವರು ಜ.22 ರಂದು ಶ್ರೀಗುರು ಚೈತನ್ಯ ಸೇವಾ ಶ್ರಮಕ್ಕೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.ಬಡಗಕಾರಂದೂರು ಗ್ರಾಮದ ಕೆದ್ದು ಎಂಬಲ್ಲಿ ಬಾಡ ಎಂಬ ವಯೋ ವೃದ್ದರು...
ಮರೋಡಿ ಗ್ರಾಮದ ಕಾಲೇಡಿ ಮನೆಯ ನಿತಿನ್ ಪೂಜಾರಿ (38 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು)ಜ.22 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕಟುಂಬ ವರ್ಗದವರನ್ನು ಅಗಲಿದ್ದಾರೆ....