July 29, 2026

Category : Uncategorized

Uncategorized

ಜ.26: ಕುವೆಟ್ಟು-ಓಡಿಲ್ನಾಳ ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya
ಕುವೆಟ್ಟು: ಕುವೆಟ್ಟು ಓಡಿಲ್ನಾಳ ಗ್ರಾಮಗಳೊನ್ನಳಗೊಂಡು ವರ್ಷಂಪ್ರತಿಯಂತೆ ನಡೆಯುವ ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವವು ಜ.26 ರಂದು ರಾತ್ರಿ 7ರಿಂದ ಜರಗಲಿರುವುದು....
Uncategorized

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ.ಯಾವ...
Uncategorized

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya
ಸೋಣಂದೂರು: ಪಣಕಜೆ ಸಮೀಪದ ಸಬರಬೈಲು ಎಂಬಲ್ಲಿ ಪಿಕಪ್ ವಾಹನವು ಕಾರಿಗೆ ಡಿಕ್ಕಿ ಹೊಡೆದ ಘಟನೆ ಜ.20 ರಂದು ನಡೆದಿದೆ. ಕಾರು ಹಾಗೂ ಪಿಕಪ್ ಮಂಗಳೂರು ಕಡೆಯಿಂದ ಬರುತ್ತಿದ್ದು ಪಿಕಪ್ ಗಾಡಿ ಕಾರನ್ನು ಒವರ್ ಟೆಕ್...
Uncategorized

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಶಿರ್ಲಾಲ್ ನಿವಾಸಿ, ಮುಹಿಯುದ್ದಿನ್ ಜುಮ್ಮಾ ಮಸೀದಿ ಶಿರ್ಲಾಲ್ ಇದರ ಕಾರ್ಯದರ್ಶಿ ಹಾಗೂ ಕೃಷಿಕರು ಆದಂತಹ ಅಬ್ದುಲ್ ಲತೀಫ್ ಶಿರ್ಲಾಲ್ ಇವರು ಇಂದು ಅವರ ಸ್ವಗ್ರಹದಲ್ಲಿ ನಿಧನರಾದರು.ಮೃತರು ಪತ್ನಿ ಹಾಗೂ...
Uncategorized

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya
ಮುಂಡೂರು: ಪಾವನನಡೆ ಪ್ರತಿಷ್ಠಾನ (ರಿ) ಪಾಪಿನಡೆ ಗುತ್ತುಮುಂಡೂರು ನಲ್ಲಿ ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜ.19 ರಂದು ವಿಜೃಂಭಣೆಯಿಂದ ನಡೆಯಿತು.ಜ.19 ರವಿವಾರ ಬೆಳಿಗ್ಗೆ ಗಂಟೆ 10-15ಕ್ಕೆ ಒದಗುವ...
Uncategorized

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya
ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆಯು ಜ.19ರಂದು ಶ್ರೀರಾಮ ಸೇವಾ ಮಂದಿರದಲ್ಲಿ ನಡೆಯಿತು. ಕೊಕ್ಕಡ ಪ್ರಾ.ಕೃ.ಪ. ಸಂಘದ ನಿಕಟಪೂರ್ವ ಉಪಾಧ್ಯಕ್ಷ ಈಶ್ವರ ಭಟ್‌ ಹಿತ್ತಿಲು ಅಧ್ಯಕ್ಷತೆಯನ್ನು ವಹಿಸಿದ್ದರು.ಕಾರ್ಯಕ್ರಮದಲ್ಲಿ...
Uncategorized

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya
ನಾರಾವಿ: ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆಯ ಸಭೆಯು ಜ.19 ರಂದು ನಾರಾವಿ ಬಿರ್ಮೋಟ್ಟ್ ಮಹಾದೇವಿ ಮಂದಿರದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಸದಾನಂದ ಹೆಗ್ಡೆ ಬನ್ನಡ್ಕ, ಕಾರ್ಯದರ್ಶಿಯಾಗಿ ಹರೀಶ್ ಹೆಗ್ಡೆ...
Uncategorized

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಧರ್ಮಸ್ಥಳ: ಸ್ಪೆಕ್ಟ್ರಮ್ ಧರ್ಮಸ್ಥಳ ಇವರ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟವು ಜ.18 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಧರ್ಮಸ್ಥಳದ...
Uncategorized

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ನಾದುರಸ್ತಿಯಲ್ಲಿದ್ದು ಮುಂದಿನ ಬಜೆಟ್ ನಲ್ಲಿ ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya
ಬೆಳ್ತಂಗಡಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಲುವಾಗಿ ವಿಶೇಷ ನೋಂದಣಿ ಶಿಬಿರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಹಯೋಗದಲ್ಲಿ...
error: Content is protected !!