22.2 C
ಪುತ್ತೂರು, ಬೆಳ್ತಂಗಡಿ
March 11, 2026

Category : Uncategorized

Uncategorizedಧಾರ್ಮಿಕ

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya
ತೆಕ್ಕಾರು : ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ,ಗಭ೯ನ್ಯಾಸ ಕಾರ್ಯಕ್ರಮ ನ.13 ರಂದು ಪ್ರತಿಷ್ಠಾಧಿಗಳನ್ನು ತಂತ್ರಿವರ್ಯರಾದ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ‌ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಸಲಾಯಿತು....
Uncategorized

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya
ಮಾಲಾಡಿ: ಜ್ವರ ಹಾಗೂ ಕೆಮ್ಮುನಿಂದ ಬಳಲುತ್ತಿದ್ದ ಮಾಲಾಡಿ ಗ್ರಾಮದ ನಿವಾಸಿ ಚೇತನ್ (೨೫ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.೧೨ರಂದು ವರದಿಯಾಗಿದೆ. ಚೇತನ್ ಅವರು ಸುಮಾರು ೧೦-೧೫ ದಿನಗಳಿಂದ ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದು...
Uncategorized

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya
ತೆಕ್ಕಾರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ ನ.೧೩ರಂದು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಮತ್ತು ವಾಸ್ತು ತಜ್ಞರಾದ ಪಿ.ಜಿ. ಜಗನ್ನಿವಾಸ...
Uncategorized

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya
ಲಾಯಿಲ: ಕೊಯ್ಯುರು ಕ್ರಾಸ್ ಶಿವ ಕೃಪಾ ನಿವಾಸಿ ಕೆ. ಉಮ್ಮಣ್ಣ ಗೌಡ (91ವ) ರವರು ಅಲ್ಪ ಕಾಲದ ಅಸೌಖ್ಯದಿಂದ ನ.9 ರಂದು ನಿಧನ ಹೊಂದಿದ್ದಾರೆ ಇವರು ಮೂರು ಹೆಣ್ಣು ಮಕ್ಕಳಾದ ವಾರಿಜ.ರೇವತಿ ಚಂದ್ರಾವತಿ. ನಾಲ್ಕು...
Uncategorized

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರೋವರ್ಸ್ ರೇಂಜರ್ಸ್ ವಿಭಾಗದ ಮೈಸೂರು ವಿಭಾಗೀಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ...
Uncategorized

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya
ಬೆಳ್ತಂಗಡಿ:ಕಲೆ, ಸಾಹಿತ್ಯ, ಕ್ರೀಡೆ, ಶಿಕ್ಷಣ ಕ್ಷೇತ್ರ ದಲ್ಲಿ ಸಾಧನೆ ಮೆರೆದಿರುವ ಬಹುಮುಖ ಪ್ರತಿಭಾ ಸಂಪನ್ನೆ ವಸಂತಿ ಟಿ. ನಿಡ್ಲೆ ಅವರ ಅಪ್ರತಿಮ ಸಾಧನೆಯನ್ನು ಗುರುತಿಸಿ” ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024 ಪಡೆದು ಮುಗೇರ...
Uncategorized

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya
ಚಿಕ್ಕಮಗಳೂರು : ದಶಕಗಳ ಬಳಿಕ ಮಲೆನಾಡಿನಲ್ಲಿ ನಕ್ಸಲರ ಸದ್ದು ಹೆಚ್ಚಾಗಿದೆ ಎನ್ನುವ ಬಗ್ಗೆ ಅಂತಕಕಾರಿ ಮಾಹಿತಿ ಹೊರಬಿದ್ದಿದೆ. 2014 ರ ನಂತರ ಮಲೆನಾಡಿನಲ್ಲಿ ಕೆಂಪು ಉಗ್ರರ ಹೆಜ್ಜೆ ಮತ್ತೆ 2024 ರಲ್ಲಿ ಗುರುತು ಪತ್ತೆಯಾಗಿದೆ....
Uncategorized

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya
ಸಂಡೂರು :ರಾಜ್ಯದಲ್ಲಿ ಉಪಚುನಾವಣೆಯ ಕಾವೇರಿತ್ತಿರುವಂತೆ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿರುವ ಅವರು, ಸಂಡೂರು...
Uncategorized

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya
ಸಂಡೂರು : ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಅಂಬೆಗಾಲಿಡುವ ಕೂಸು ಎನ್ನುವ ಹೇಳಿಕೆಗೆ...
Uncategorized

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya
ವೇಣೂರು: ಮೂಡಬಿದ್ರಿ ಶ್ರೀ ಮಹಾವೀರ ಕಾಲೇಜಿನಲ್ಲಿ ನ.8 ರಂದು ನಡೆದ ವಿಜ್ಞಾನ ಮತ್ತು ಐಟಿ ಹಬ್ಬದ ಗಣಿತ ರಿಲೇ ಸ್ಪರ್ಧೆಯಲ್ಲಿ ಕುಂಭಶ್ರೀ ಪದವಿ ಪೂರ್ವ ಕಾಲೇಜು ನಿಟ್ಟಡೆ ವೇಣೂರು ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ...
error: Content is protected !!