July 26, 2026

Category : Uncategorized

Uncategorized

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.(46ವ) ಅವರು ಹೃದಯಾಘಾತ ಎ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದ ಇವರು, ಬೆಳ್ತಂಗಡಿ ತಾಲೂಕು...
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಅಳವಡಿಸಿರುವ 33 ಕೆವಿ ಭೂಗತ ಕೇಬಲನ್ನು ಚೇತನಗೊಳಿಸುವ ಕಾಮಗಾರಿ, ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ...
Uncategorized

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ. ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಲಾಯಿಲ ಸಂಗಮ ಸಭಾಭವನದಲ್ಲಿ, ನಡೆದ BLA-2 ಹಾಗೂ ಪಕ್ಷದ ಮುಖಂಡರುಗಳಿಗೆ SIR ಮತ್ತು ವೋಟ್ ಮ್ಯಾಪಿಂಗ್ ಬಗ್ಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಗಾರದಲ್ಲಿ...
Uncategorized

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಂಡು , ಶಂಕುಸ್ಥಾಪನೆಯಾದರೂ , ಕಾಮಗಾರಿಗೆ ಬ್ರೇಕ್ ಬಿದ್ದಿದ್ದು , ಸದ್ಯ ಕಾಮಗಾರಿ ನಿಲ್ಲಿಸಲಾಗಿದೆ ಎಂಬ ಅಂಶ ಬೆಳಕಿಗೆ...
Uncategorized

ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬಿಡುಗಡೆಗೊಳಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ

Suddi Udaya
ಬೆಳ್ತಂಗಡಿ : ಪ್ರಣಿತ್ ರಾಜ್ ಫಿಲಂಸ್ ಬೆಳ್ತಂಗಡಿ ಚಿತ್ರಿಕರಿಸಿರುವ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ ರವರು ಬಿಡುಗಡೆಗೊಳಿಸಿ ಮಾತನಾಡುತ್ತಾ...
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya
ಬೆಳ್ತಂಗಡಿ: ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸಮಾಜದಲ್ಲಿ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ರಕ್ಷಣೆಗಾಗಿ ಶ್ರಮಿಸುತ್ತಿರುವ ‘ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ...
Uncategorized

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ಅತ್ಯುತ್ತಮ ಸಾಧನೆಯನ್ನು ಮಾಡಿದೆ. ಪಿ.ಸಿ.ಎಂ.ಬಿ ವಿಭಾಗ ಶೇ.100 ಫಲಿತಾಂಶವನ್ನು ಪಡೆದಿರುತ್ತದೆ. ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿ.ಸಿ.ಎಂಸಿ ವಿಭಾಗಗಳು...
Uncategorized

ಸುಯ೯ ಸದಾಶಿವ ರುದ್ರ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ

Suddi Udaya
ಬೆಳ್ತಂಗಡಿ: ಕಾಂತಾರ-1 ಖ್ಯಾತಿಯ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಮಣ್ಣಿನ ಹರಕೆಗೆ ಪ್ರಸಿದ್ಧವಾದ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ...
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬವು ವಿಜೃಂಭಣೆಯಿಂದ ಆಚರಿಸಲಾಯಿತು. ಏ.5ರಂದು ಯೇಸು ಕ್ರಿಸ್ತನ ಪುನರುದ್ಧನಾದ ಹಬ್ಬವಾದ ಈಸ್ಟರ್ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಎಲ್ಲ ದೇವಾಲಯಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಧರ್ಮಪ್ರಾಂತ್ಯದ ಕಥಿಡ್ರಲ್ ದೇವಾಲಯದಲ್ಲಿ ಜೇಮ್ಸ್ ಪತ್ತೇರಿಲ್...
Uncategorized

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya
ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಪ್ರಖ್ಯಾತ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಸಭಾಭವನ ಕಾಮಗಾರಿಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ರೂ. 5 ಲಕ್ಷವನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟರವರು...
error: Content is protected !!