ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು. ದೀಪ ಪ್ರಜ್ವಲನ ಮಾಡಿದ ಪ್ರಸನ್ನ ಶಿಕ್ಷಕರ ಶಿಕ್ಷಣ ತರಬೇತಿ...
ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ಮಾಡುವುದರ ಮೂಲಕ ಹಾಗೂ ತೆಂಗಿನ ಗಿಡವನ್ನು...
ಬಂದಾರು: ಮೈರೋಳ್ತಡ್ಕ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಎಸ್ ಡಿ ಎಮ್ ಸಮಿತಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಾವತಿ ಮತ್ತು ಅಧ್ಯಾಪಕ...
ಬೆಳ್ತಂಗಡಿ: ರೆಖ್ಯ ಗ್ರಾಮದ ಎಂಜಿರ-ಕಟ್ಟೆ ಅಂಗನವಾಡಿ ಕೇಂದ್ರದಿಂದ ಗರ್ಭೀಣಿಯರಿಗೆ ವಿತರಣೆಯಾಗಿದ್ದ ಮೊಟ್ಟೆಗಳು ಹಾಳಾಗಿದ್ದು ಇದರಿಂದ ಗ್ರಾಮಸ್ಥರ ಅಕ್ರೋಶ ವ್ಯಕ್ತಪಡಿಸಿದ ಬಗ್ಗೆ ವರದಿಯಾಗಿದೆ. ಸರಕಾರದಿಂದ ಗರ್ಭಿಣಿಯರಿಗೆ ಅಂಗನವಾಡಿಯ ಮೂಲಕ ವಿತರಣೆಯಾಗುವ ಮೊಟ್ಟೆಗಳು ಎಲ್ಲಾ ಮನೆಗಳಿಗೂ ತಲುಪಿಸುವ...
ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಅಂತರ್ರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ರಾಷ್ಟ್ರೀಯ ಸೇವಾ ಯೋಜನೆ ಘಟಕ ಅಧ್ಯಕ್ಷರು ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಕಾರ್ಯಕ್ರಮ...
ಪದ್ಮುಂಜ: ಸ. ಹಿ. ಪ್ರಾಥಮಿಕ ಶಾಲೆಯ ಪದ್ಮುಂಜ ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆಯಾದರು.ಕೆಲವು ದಿನಗಳ ಹಿಂದೆ ಪದ್ಮುಂಜ ಶಾಲೆಯಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ 18 ಸದಸ್ಯರ ಪೈಕಿ 10...
ಉಜಿರೆ : “ಯೋಗವು ಮನುಷ್ಯನ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಹಾಗೆಯೇ ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಅರೋಗ್ಯ ವೃದ್ಧಿಸಬಹುದು” ಎಂದು ಎಸ್. ಡಿ. ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ...
ಬೆಳ್ತಂಗಡಿ: ಕಳೆದ 4 ವರ್ಷದಿಂದ ಪೋಲೆಂಡ್ ನಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಗ್ರಾಮದ ಯುವಕ ಅಕ್ಷಯ್ ಮಾಳಿಗೆಯವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಪೋಲೆಂಡ್ ಕ್ರಾಕೌ ಯುಗಲೋನಿಯನ್ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಪಾರ್ಟಿಕಲ್...
ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನ ಎಂ.ಕಾಂ ವಿಭಾಗದವರು ಆಯೋಜಿಸಿದ ಕ್ವಿಜ್ ಸ್ಪರ್ಧೆ 2023 ಅಂತರ ಕಾಲೇಜು ರಸ ಪ್ರಶ್ನೆ ಸ್ಪರ್ಧೆಯಲ್ಲಿ ನಾರಾವಿಯ ಸಂತ ಅಂತೋನಿ ಪದವಿ ಕಾಲೇಜು ಪ್ರಥಮ ಸ್ಥಾನ ಗಳಿಸಿದ ಕೊಂಡಿದೆ. ಸ್ಥಳೀಯ...
ಶಿರ್ಲಾಲು : ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಆರೋಗ್ಯ ನಿಧಿ, ವಿದ್ಯಾ ನಿಧಿ ಸಾಮಾಜಿಕವಾಗಿ ಹತ್ತು ಹಲವಾರು ಸೇವಾ ಕಾರ್ಯಗಳನ್ನು ಮಾಡಿಕೊಂಡು ಬಂದಿರುವ ಸಂಚಲನ ಸಮಿತಿಯಿಂದ ಜೂ.19 ರಂದು ಕರಂಬಾರು ಗ್ರಾಮದ ನಿವಾಸಿ ಲಲಿತಾ...