ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ
ಮೊಗ್ರು : ಮೊಗ್ರು ಶ್ರೀರಾಮ್ ಫ್ರೆಂಡ್ಸ್ ಕ್ಲಬ್ (ರಿ.) ಹಾಗೂ ಶ್ರೀರಾಮ್ ಶಿಶುಮಂದಿರ ಅಲೆಕ್ಕಿ – ಮುಗೇರಡ್ಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ನಡೆಯಲಿದೆ.ಅಕ್ಟೋಬರ್ 31 ರಿಂದ ನವೆಂಬರ್ 13...
