ಕುವೆಟ್ಟು; ಮದ್ದಡ್ಕ ನಿವಾಸಿ ಲ್ಯಾನ್ಸಿ ರೋಡ್ರಿಗಸ್ (50) ಅಸೌಖ್ಯದಿಂದ ಸೆ 27 ರಂದು ನಿಧನರಾದರು ಮ್ರತರು ಪತ್ನಿ ಹಾಗೂ 2 ಹೆಣ್ಣು ಮಕ್ಕಳನ್ನು ಸಹೋದರ ಸಹೋದರಿಯರನ್ನು ಅಗಲಿದ್ದಾರೆ....
ನ್ಯಾಯತರ್ಪು : ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಕೂಲಿ ಕಾರ್ಮಿಕ ಹರೀಶ್ (28 ವ) ಹೃದಯಾಘಾತದಿಂದ ಸ್ವ ಗೃಹದಲ್ಲಿ ನಿಧನರಾದರು. ಮೃತರು ಉತ್ತಮ ಕಬ್ಬಡಿ ಕ್ರೀಡಾ ಪಟು ಹಾಗೂ ಅವಿವಾಹಿತರಾಗಿದ್ದರು. ಮೃತರು ತಾಯಿ,ಸಹೋದರರು,ಅತ್ತಿಗೆ ಹಾಗೂ...
ಶ್ರೀ ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸೇರಿಸಿರುವುದು ಹಿಂದೂಗಳನ್ನು ಧರ್ಮಭ್ರಷ್ಟ ಮಾಡುವ ಷಡ್ಯಂತ್ರ:ಜಯ ಸಾಲಿಯಾನ್ ಬೆಳ್ತಂಗಡಿ:ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ ೫ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ವಿದುಷಿ ಅನುಸೂಯ ಪಾಠಕ್, ಉಜಿರೆ ಹಾಗೂ ಶ್ರೀ ಉಪ್ಪುಂದ ರಾಜೇಶ್ ಪಡಿಯಾರ್,...
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ....
ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ...
ಬೆಳ್ತಂಗಡಿ :ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಸೆ24ರಂದು ನಡೆದ ಸಾಮಾನ್ಯ ಸಭೆಯಲ್ಲಿ ಸೇವಾ ಚಟುವಟಿಕೆಯಾದ ಭಾಸ್ಕರ್ ಗಾಣಿಗ ಇವರಿಗೆ ತುರ್ತಾಗಿ ಗಾಲಿಕುರ್ಚಿಯ ಅಗತ್ಯವಿರುದನ್ನು ಮನಗಂಡು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಶ್ರೀ ಜಯಾನಂದ...
ಶಿಶಿಲ: ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ಎ ಎಸ್. ರವರ ಅಧ್ಯಕ್ಷತೆಯಲ್ಲಿ ಜರುಗಿತು. ವೇದಿಕೆಯಲ್ಲಿ...
ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆಯಿತು. ಹಿರಿಯರಾದ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ರವರು ದೀನ್ ದಯಾಳ್ ಜಿಯವರ ಜೀವನ ಚರಿತ್ರೆಯನ್ನು...