July 26, 2026

Category : Uncategorized

Uncategorized

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya
ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ ಇಲ್ಲಿಯ ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ ಹಾಗೂ ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಮತ್ತು ಕೊರಗಜ್ಜ ದೈವದ ನೇಮೋತ್ಸವವು ಎ.2ರಂದು...
Uncategorized

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya
ಧರ್ಮಸ್ಥಳದ ಸುರೇಂದ್ರ ಶೆಟ್ಟಿ ಹಾಗೂ ಸೌಮ್ಯ ಇವರ ಸುಪುತ್ರಿಯಾದ ಕುಮಾರಿ ಸೌಖ್ಯ ಅವರು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಆರು ಸಂಶೋಧನಾ ಲೇಖನಗಳನ್ನು ಯಶಸ್ವಿಯಾಗಿ ಪ್ರಸ್ತುತಪಡಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂಡಿಯಾ ಬುಕ್...
Uncategorized

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಅವರು ಮಣ್ಣಿನ ಹರಕೆ ಸಂಪ್ರದಾಯದ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ,ಮಣ್ಣಿನ ಹರಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು....
Uncategorized

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya
ಉಜಿರೆ: ಇಲ್ಲಿನ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಮಾ.20 ರಂದು ಪ್ರದಾನ ಮಾಡಲಾಯಿತು.ದೆಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜ.ಉಪೇಂದ್ರ ದ್ವಿವೇದಿ ಪ್ರಶಸ್ತಿ ಪ್ರದಾನ ಮಾಡಿದರು. ಭಾರತೀಯ...
Uncategorized

ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ...
Uncategorizedಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya
ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ...
Uncategorized

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
ಮಡಿಕೇರಿ: ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು....
Uncategorized

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya
ಕುವೆಟ್ಟು: ಜೀರ್ಣೋದ್ಧಾರಗೊಂಡ ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ ಮಾ 12 ರoದು ತoತ್ರಿಗಳಾದ ಬಾಲಕ್ರಷ್ಣ‌ ಪಾoಗಣ್ಣಾಯ ರವರ ನೇತೃತ್ವದಲ್ಲಿ ಅಸ್ರಣ್ಣರು ಓಡೀಲು ಶ್ರೀ ಮಹಾಲಿಂಗೇಶ್ವರ...
Uncategorized

ಕೊಕ್ಕಡ: ವಿದ್ಯುತ್ ಕಂಬ ಎತ್ತುವ ವೇಳೆ ದುರ್ಘಟನೆ: ಕಾರ್ಮಿಕ ಸ್ಥಳದಲ್ಲೇ ಸಾವು

Suddi Udaya
ಕೊಕ್ಕಡ:ವಿದ್ಯುತ್ ಕಂಬವನ್ನು ಮೇಲಕ್ಕೆ ಎತ್ತುವ ವೇಳೆ ಕಂಬವು ತಲೆಗೆ ಬಡಿದು ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕೊಕ್ಕಡ ಗ್ರಾಮದ ಮಹಾವೀರ ಕಾಲೋನಿ ನಿವಾಸಿ...
Uncategorized

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಮಾ.14ರಂದು ನಡೆದ ಸಂಕ್ರಾಂತಿ ಪೂಜೆ ಹಾಗೂ ವಿಶೇಷ ರಂಗಪೂಜೆಯ ಸಂದರ್ಭದಲ್ಲಿ ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮೇಲಂತಬೆಟ್ಟು ಗ್ರಾಮದ ಮಾಪಲಾಡಿ ನಿವಾಸಿ ಮಂಜುನಾಥ್ ಶಿವಲಿಂಗಪ್ಪ...
error: Content is protected !!