ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು
ಬೆಳ್ತಂಗಡಿ: ಕಳೆದ ಸುಮಾರು ಇಪ್ಪತ್ತೈದು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರ ಕೋಟ್ಯಾಂತರ ರೂಪಾಯಿ ದುರುಪಯೋಗವಾಗಿದ್ದು, ಇದರ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ...
