36.7 C
ಪುತ್ತೂರು, ಬೆಳ್ತಂಗಡಿ
March 10, 2026

Category : Uncategorized

Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
ಉಜಿರೆ: ಸೆ.14 ರಂದು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬ್ರಹ್ಮಾವರದ ಎಸ್.ಎಮ್.ಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಅಭಿಲಾಷ ಕಲಿಕೆಯಲ್ಲಿ ಕಲೆಯನ್ನು...
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya
ಮುಂಡಾಜೆ:ವರದಿ ವರ್ಷದಲ್ಲಿ ಸಂಘವು 623 ಕೋಟಿ ರೂ.ಗಿಂತ ಅಧಿಕ ವ್ಯವಹಾರ ನಡೆಸಿದ್ದು 2 ಕೋಟಿ ರೂ.ಗಿಂತ ಅಧಿಕ ಲಾಭಗಳಿಸಿದೆ. ಸದಸ್ಯರಿಗೆ 15 ಶೇ.ದಂತೆ ಡಿವಿಡೆಂಟ್ ನೀಡಲು ನಿರ್ಣಯಿಸಲಾಗಿದೆ” ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ...
Uncategorized

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya
ಅಂಡೆತಡ್ಕ: ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ ಪಡೆದು...
Uncategorized

ಬೆಳ್ತಂಗಡಿ ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಪ್ರವಾಸಿ ಮಂದಿರ ಕಾಮಗಾರಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪೂರ್ತಿ ದಾಖಲೆಗಳೊಂದಿಗೆ...
Uncategorized

ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಹದಿಹರೆಯದ ಮಕ್ಕಳೊಂದಿಗೆ ಹೆತ್ತವರು ಸ್ನೇಹಿತರಂತಿದ್ದು ಭಾವನಾತ್ಮಕವಾದ ಸಂಬಂಧವನ್ನು ಹೊಂದಿರಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ...
Uncategorized

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ಸೆ 09ರಂದು ಅಪರಾಹ್ಣ 3–00 ಗಂಟೆಗೆ ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ...
Uncategorized

ವಾಣಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ‌ಮಕ್ಕಳೊಂದಿಗೆ ಭಾವನಾತ್ಮಕವಾಗಿ ಮಾತಾಡಿ ಸ್ನೇಹಿತರಂತೆ ಹೇಳಿಕೊಟ್ಟು ನಂಬಿಕೆಯಿಂದ ಜೀವನ ನಡೆಸಬೇಕು ಎಂದು ಬೆಳ್ತಂಗಡಿ ಸರಕಾರಿ ಪದವಿ ಪೂರ್ವ...
Uncategorized

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
ಬೆಳ್ತಂಗಡಿ :ವಿದ್ಯಾರ್ಥಿಗಳು ನಿರಾಂತಕವಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡು ಗುರಿ ತಲುಪುವಲ್ಲಿ ಸಫಲರಾಗಬೇಕು ಎಂದು ಮಂಗಳೂರು ಶ್ರುತ ಅಕಾಡೆಮಿಯ ಮುಖ್ಯಸ್ಥರಾದ ಡಾ ಶ್ರುತ ಕೀರ್ತಿರಾಜ್ ಹೇಳಿದರು.ಅವರು ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ...
Uncategorized

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya
ಉಜಿರೆ :ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧೀ ಭವನದಲ್ಲಿ ಸೆ. 17 ರಿಂದ 23 ರ ವರೆಗೆ ನಡೆಯುವ ರಾಷ್ಟ್ರೀಯ...
Uncategorized

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya
ಬೆಳ್ತಂಗಡಿ: ಕ್ಯಾನ್ಸರ್‌ ಪೀಡಿತರಿಗೆ ವಿಗ್ ಮಾಡಲಿಸಲು ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಆಪತ್ಭಾಂಧವ ಬಾಬಾ ಜಲೀಲ್ ಇವರು 11 ಇಂಚು ಕೇಶ ದಾನ ಮಾಡಿದ್ದಾರೆ. ಬೆಳ್ತಂಗಡಿ ನಗರದ ಕುತ್ಯಾರ್ ದೇವಸ್ಥಾನದ ಬಳಿಯ ಬಿ.ಇಬ್ರಾಹಿಂ ಮತ್ತು ಅತೀಕಾ...
error: Content is protected !!