ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ
ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ಅ 13ರಂದು ನಡೆಯಿತು.ಮಾತೃ ಮಂಡಳಿಯವರಿಂದ...
