ಬೆಳ್ತಂಗಡಿ : ಗೇರುಕಟ್ಟೆ 52 ನೇ ವರ್ಷದ ಶ್ರೀ ಗಣೇಶೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಕೆಸರ್ ಡೊಂಜಿ ದಿನ ಕಾರ್ಯಕ್ರಮ ಆ.25 ರಂದು ಬದಿನಡೆ ದೇವಸ್ಥಾನದ ಹತ್ತಿರದ ಗದ್ದೆಯಲ್ಲಿ ನಡೆಯಿತು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ...
ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ...
ಪಟ್ರಮೆ :ಇಲ್ಲಿಯ ಕಲ್ಲರಿಗೆ ನಿವಾಸಿ ದಿ. ಪರಮೇಶ್ವರ ಆಚಾರ್ ಎಂಬವರ ಪತ್ನಿ ಶ್ರೀಮತಿ ಸರಳ(60ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ಆ. 24ರಂದು ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಮತ್ತು ಬಂಧು ಮಿತ್ರರನ್ನು...
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆ ಗುರುವಾಯನಕೆರೆ, ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಹೊಸಂಗಡಿ-ಕರಿಮಣೇಲು, ಪ್ರಗತಿ ಬಂಧು ಸ್ವಸಹಾಯ ಜ್ಞಾನ ವಿಕಾಸ ಸಂಘಗಳ ಒಕ್ಕೂಟ ಹೊಸಂಗಡಿ ಇದರ ವತಿಯಿಂದ ನಡೆಯುತ್ತಿರುವ 21...
ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ...
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು ಮತ್ತು ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 25ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ...
ಬೆಳ್ತಂಗಡಿ : ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಆಹ್ವಾನಿತ ಪುರುಷ ಮತ್ತು ಮಹಿಳಾ ಕ್ರೀಡಾ ಚಾಂಪಿಯನ್ಶಿಪ್ 2024 ನಿಟ್ಟೆ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿ ಯೂನಿತ್ ಆಯ್ಕೆಯಾಗಿದ್ದಾರೆ. ಆಗಸ್ಟ್ 26ರಿಂದ ಸೆಪ್ಟೆಂಬರ್...
ಮುಂಡಾಜೆ:ಮುಂಡಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ. 22 ನಡೆಯಿತು. ಮುಂಡಾಜೆ ಆರೋಗ್ಯ ಇಲಾಖೆಗೆ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿಯವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ,...