ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ
ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆಸೆ 28 “ಪ್ರಥ್ವಿ ಮಹಲ್” ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾಕಾರ್ಯದರ್ಶಿ ಜಾನ್ ಅರ್ವಿನ್ ಡಿ.ಸೋಜಾ. ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ. ಪೂರ್ವ ಅಧ್ಯಕ್ಷರಾದ ಲ್ಯಾನ್ಸಿ...
