24.6 C
ಪುತ್ತೂರು, ಬೆಳ್ತಂಗಡಿ
April 22, 2025

Category : Uncategorized

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪಗೌಡ ಎಂಬವರ ಪತ್ನಿ ಕುಸುಮಾವತಿ (48ವ)ರವರು ಬೆಳ್ತಂಗಡಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya
ಬೆಳ್ತಂಗಡಿ: ಅಧಿಕಾರಿಗಳಿಂದ ಬಡ ಕುಟುಂಬದವರಾದ ನಮಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆ.4 ರಂದು ಬೆಳ್ತಂಗಡಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಗಿರಿಯಪ್ಪ ಗೌಡ ನಾಗನಡ್ಕ ಹೇಳಿದರು. ನಾವು ಶಿಶಿಲ ಗ್ರಾಮದ ನಾಗನಡ್ಕ ಎಂಬಲ್ಲಿ ಸಣ್ಣ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya
ಬೆಳ್ತಂಗಡಿ: ಸುವರ್ಣ ಸಂಭ್ರಮ ಆಚರಣೆಯಲ್ಲಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಜು.30 ರಂದು ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದ ಪಡ್ಪು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ,ಸುವರ್ಣ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು. ಯೋಜನಾಧಿಕಾರಿ ಶಿವಪ್ರಸಾದ್...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ಕಿ.ಮೀ 40ರಿಂದ 75ರವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ 26.57295 ಹೆಕ್ಟೇರ್ ಜಾಗವನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಬಿದ್ದಿದೆ. ರಸ್ತೆಗೆ...
Uncategorizedತಾಲೂಕು ಸುದ್ದಿಪ್ರಮುಖ ಸುದ್ದಿಲೈಫ್‌ಸ್ಟೈಲ್‌ವರದಿ

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಐಜೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾತೃಶ್ರೀ ಸಿಲ್ಕ್ ಮತ್ತು ರೆಡಿಮೇಡ್ಸ್ ನಲ್ಲಿ ಅಮೋಘ ದರ ಕಡಿತ ಮಾರಾಟ ಸೇಲ್ ಪ್ರಾರಂಭಗೊಂಡಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯೆಕ್ತವಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು...
Uncategorizedತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಭೆಯು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜು.23 ರಂದು ನಡೆಯಿತು. ಈ ಸಭೆಯಲ್ಲಿ 33 ನೇ ವರ್ಷದ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಜ್‌ ಪ್ರಕಾಶ್ ಶೆಟ್ಟಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya
ಗುರಿಪಳ್ಳ : ಗುರಿಪಳ್ಳ ಹೊಸಮನೆ ನಿವಾಸಿ ಸಂಜೀವ ಶೆಟ್ಟಿ (70 ವರ್ಷ) ರವರು ಅಸೌಖ್ಯದಿಂದ ಜು.20 ರಂದು ನಿಧನರಾಗಿದ್ದಾರೆ. ಇವರು ಗುತ್ತಿನ ಶೆಟ್ಟಿಯಾಗಿದ್ದರು. ಮೃತರು ಪತ್ನಿ ದೇವಕಿ, ಪುತ್ರರಾದ ಗಣೇಶ್, ಹರೀಶ್, ಗಿರೀಶ್, ಪುತ್ರಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya
ಬೆಳ್ತಂಗಡಿ: ಪರಿಶುದ್ದತೆ ಹಾಗೂ ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್ಟ್ ಟೈಲ್ಸ್ ಮತ್ತು ರೇಡಿಮೇಡ್ಸ್ ಸಂಸ್ಥೆಯು ಗ್ರಾಹಕರಿಗೆ ಜು.19...
error: Content is protected !!