ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ
ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಇದರ ವತಿಯಿಂದ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಚುಟುಕು ಸಾಹಿತ್ಯ ಪರಿಷತ್ ಬೆಳ್ತಂಗಡಿ ಘಟಕದ ಸಹಕಾರದಲ್ಲಿ ಪದಗ್ರಹಣ ಸಮಾರಂಭದಲ್ಲಿ ಭಜನಾ ಕ್ಷೇತ್ರದಲ್ಲಿ ಸಲ್ಲಿಸಿದ ವಿಶೇಷ ಸಾಧನೆಗಾಗಿ ಬಳಂಜ...
