ಅನೀಶ್ ನಿರ್ದೇಶನದ ದಸ್ಕತ್ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ
ಬೆಳ್ತಂಗಡಿ: ಬೆಂಗಳೂರಿನಲ್ಲಿ ಶನಿವಾರ ಮುಕ್ತಾಯಗೊಂಡ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅನೀಶ್ ಅಮೀನ್ ನಿರ್ದೇಶನದ ದಸ್ಕತ್ ಚಿತ್ರವು ಕನ್ನಡ ಚಿತ್ರಗಳೊಂದಿಗೆ ಪೈಪೋಟಿ ನಡೆಸಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಕನ್ನಡ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ...