July 26, 2026

Category : Uncategorized

Uncategorized

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya
ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಮಾ.14ರಂದು ನಡೆದ ಸಂಕ್ರಾಂತಿ ಪೂಜೆ ಹಾಗೂ ವಿಶೇಷ ರಂಗಪೂಜೆಯ ಸಂದರ್ಭದಲ್ಲಿ ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮೇಲಂತಬೆಟ್ಟು ಗ್ರಾಮದ ಮಾಪಲಾಡಿ ನಿವಾಸಿ ಮಂಜುನಾಥ್ ಶಿವಲಿಂಗಪ್ಪ...
Uncategorized

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya
ವೇಣೂರು; ರಮ್ಜಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ವೇಣೂರು ಆರಕ್ಷಕ ಠಾಣ ಉಪನಿರೀಕ್ಷಕ ಶ್ರೀ ಅಕ್ಷಯ ಡವಗಿ ರವರ ಅಧ್ಯಕ್ಷತೆಯಲ್ಲಿ ಮಾ 14 ರಂದು ನಡೆಯಿತು. ವೇಣೂರು ಠಾಣಾ ವ್ಯಾಪ್ತಿಯ ಮಸೀದಿ ಆಡಳಿತ ಸಮಿತಿ...
Uncategorized

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya
ಬೆಳ್ತಂಗಡಿ: ನವದೆಹಲಿಯಲ್ಲಿ ಮಾ.11 ರಂದು ನಡೆಯಲಿರುವ ಜಲ್ ಮಹೋತ್ಸವ ಸಮಾರಂಭಕ್ಕೆ ವಿಶೇಷ ಅತಿಥಿಯಾಗಿ ದಕ್ಷಿಣ ಜಿಲ್ಲೆಯಲ್ಲಿಯೇ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯೆ ಸವಿತಾ ಅವರನ್ನು ಆಹ್ವಾನಿಸಲಾಗಿದೆ....
Uncategorized

ನಾಳೆ(ಮಾ.8): ಉಜಿರೆ ಪುರದೊಡೆಯ ಶ್ರೀ ಜನಾರ್ದನ ದೇವರಿಗೆ ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ:

Suddi Udaya
ಉಜಿರೆ: ಸುಮಾರು ಒಂದು ಸಾವಿರ ವರ್ಷಗಳಿಗಿಂತಲೂ ಮಿಗಿಲಾದ ದಾಖಲಿತ ಸುದೀರ್ಘ ಇತಿಹಾಸವುಳ್ಳ ಬ೦ಗಾಡಿ ಸೀಮೆಯ ಪ್ರಧಾನ ವಿಷ್ಣುಕ್ಷೇತ್ರವಾಗಿ, ಭಕ್ತರ ಶ್ರದ್ಧಾಕೇಂದ್ರವಾಗಿ ಪ್ರಸಿದ್ಧ ಹೊಂದಿರುವ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಮಾ.2ರಂದು ವಿದ್ಯುಕ್ತವಾಗಿ ಚಾಲನೆ...
Uncategorized

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17 ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಈ ಐತಿಹಾಸಿಕ ಬಜೆಟ್. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಮುನ್ನುಡಿ ಬರೆದಿದೆ. ವಿದ್ಯಾರ್ಥಿ, ಯುವಜನ , ಮಹಿಳಾ, ರೈತರು...
Uncategorized

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
ನಾರಾವಿ: ಇತಿಹಾಸ ಪ್ರಸಿದ್ದ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಡಾ.ಹೆಗ್ಗಡೆಯವರನ್ನು ನಾರಾವಿ ಕ್ಷೇತ್ರದ ವತಿಯಿಂದ ಬ್ರಹ್ಮಕಲಶೋತ್ಸವ...
Uncategorized

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya
ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾ. ಡಿ ವಿರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ 1,45,000 ಮೌಲ್ಯದ ಸ್ಮಾರ್ಟ್ ಟಿವಿಯನ್ನು ಬಿಡುಗಡೆ ಮಾಡಲಾಯಿತು. ವಲಯದ ಮೇಲ್ವಿಚಾರಕರುವರು...
Uncategorized

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya
ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ ಮಾ.7ರಂದು “ದೈವರಾಜ ಗುಳಿಗ” ನೇಮೋತ್ಸವವು ಜರುಗಲಿದೆ. ರತ್ನಗಿರಿ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ಬೆಳಿಗ್ಗೆ 10 ರಿಂದ ಕಳಶ ತಂಬಿಲ ಪರ್ವ, ಮಧ್ಯಾಹ್ನ...
Uncategorized

ಸರ್ವಿಸ್ ರಸ್ತೆಯ ಬದಲಿಗೆ ಡ್ಯೂಯೆಲ್ ಕಾರೇಜ್ ನೊಂದಿಗೆ ರಸ್ತೆಯನ್ನು ಅಗಲಗೊಳಿಸಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಿಗೆ ಬೆಳ್ತಂಗಡಿ ವರ್ತಕರ ಸಂಘದಿಂದ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ವರ್ತಕರು ಒಟ್ಟು ಸೇರಿ ಸಂತೆಕಟ್ಟೆಯ ಅಯ್ಯಪ್ಪ ದೇವಸ್ಥಾನದ ಎದುರುಗಡೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಪಟ್ಟಣದಲ್ಲಿ ಹಾದು ಹೋಗುವ ಸರ್ವಿಸ್ ರಸ್ತೆಯಿಂದಾಗುವ ತೊಂದರೆಗಳನ್ನು ವ್ಯಕ್ತಪಡಿಸಿದರು. ಬೆಳ್ತಂಗಡಿ ಪಟ್ಟಣ...
Uncategorized

ಮಾ.10 : ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಹಿರಿಯಡಕ ಮೇಳದವರಿಂದ’ಅಪ್ಪೆ ಮಾಯಂದಾಲ್’ತುಳು ಯಕ್ಷಗಾನ ಬಯಲಾಟ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಶಾರದಾ ನಗರ ಗೆಳೆಯರ ಬಳಗದ ವೇದಿಕೆ ಬಳಿ ಶ್ರೀ ಹಿರಿಯಡಕ ಮೇಳದವರಿಂದ ಪ್ರಶಸ್ತಿ ಪುರಸ್ಕೃತ ಯಕ್ಷ ಕವಿ ಯಕ್ಷಾನಂದ ಕುತ್ಪಾಡಿ ವಿರಚಿತ ‘ಅಪ್ಪೆ ಮಾಯಂದಾಲ್’ಅದ್ದೂರಿಯ ತುಳು ಯಕ್ಷಗಾನ ಬಯಲಾಟ ಮಾ. 10...
error: Content is protected !!