ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ
ಬೆಳ್ತಂಗಡಿ: ಆ.8ರಂದು ನಡೆದ ಶ್ರಮದಾನವು ಯಶಸ್ವಿಯಾಗಿದ್ದು ಸಾರ್ವಜನಿಕರಿಂದ ಪ್ರಶಂಸೆಗಳ ಮಹಾಪೂರವೇ ಹರಿದು ಬಂತು. ಅಲ್ಲಲ್ಲಿ ಉಂಟಾದ ದೊಡ್ಡ ದೊಡ್ಡ ಗಾತ್ರದ ಗುಂಡಿಗಳನ್ನು ಕಲ್ಲು ಮತ್ತು ಜಲ್ಲಿಗಳನ್ನು ಹಾಕಿ ಮುಚ್ಚಲಾಯಿತು. ತಾತ್ಕಾಲಿಕವಾಗಿ ಸಂಚಾರಕ್ಕೆ ಯೋಗ್ಯವೆನಿಸುವಂತಹ ಕಾಮಗಾರಿ...
