ವೇಣೂರು: ಇಲ್ಲಿನ ಪಡ್ಡಂದಡ್ಕ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಿಸಲಾಯಿತು. ಮಸೀದಿಯ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ವಿಶೇಷ ನಮಾಝ್ ನಡೆಸಿ ಈದ್ ಸಂದೇಶ ನೀಡಿದರು. ಜಮಾತಿನ ಎಲ್ಲಾ ಬಾಂದವರು ಪರಸ್ಪರ ಶುಭಾಶಯ ಹಂಚಿಕೊಂಡರು...
ನಡ ಗ್ರಾಮದ ಮೂಡಯಿಬೆಟ್ಟು ಕಂಚೆಲು ರಸ್ತೆಯಲ್ಲಿ ಮಳೆಯಿಂದಾಗಿ ರಸ್ತೆ ತೀರಾ ಹದಗೆಟ್ಟಿದ್ದು ನಡ ಪಂಚಾಯತ್ ಸದಸ್ಯೆ ಲಲಿತಾ ಓಬಯ್ಯ ಗೌಡರಿಂದ ಸಾರ್ವಜನಿಕರಿಗೆ, ಹಾಗೂ ವಾಹನ ಓಡಾಡಲು ಅನುಕೂಲವಾಗುವಂತೆ ರಸ್ತೆ ದುರಸ್ತಿ ಕಾರ್ಯವನ್ನು ಮಾಡಿ ಸಾರ್ವಜನಿಕರ...
ಲಾಯಿಲ: ಮುಸ್ಲೀಂ ರ ಪವಿತ್ರ ಹಬ್ಬ ಬಕ್ರೀದ್ ನ್ನು ಇಸ್ಮಾಯಿಲ್ ಹನೀಫಿ ಖತೀಬ್ ರವರ ನೇತೃತ್ವದಲ್ಲಿ ಅಲ್ ಬುಖಾರಿ ಜುಮಾ ಮಸ್ಜಿದ್ ಕುಂಟಿನಿಯಲ್ಲಿ ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲಾ ಮುಸ್ಲೀಂ...
ಕೊಕ್ಕಡ : ಗ್ರಾಮಪಂಚಾಯತ್ ಕೊಕ್ಕಡ ಹಿಂದೂ ಶಿವರುದ್ರಭೂಮಿ ಅಭಿವೃದ್ಧಿ ಸಮಿತಿ ಕೊಕ್ಕಡ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವಿಪತ್ತು ನಿರ್ವಹಣಾ ಘಟಕ ಕೊಕ್ಕಡ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಕೊಕ್ಕಡ ಇವರ ಸಹಕಾರದಲ್ಲಿ ಮಿಯಾವಕಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕಿನ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಪ್ರಥಮ ನಾಟಿಗೆ ಫ್ರಾನ್ಸಿಸ್ ಮೀರಾoದ ಲಾಯಿಲ ಇವರ ಗದ್ದೆಯಲ್ಲಿ ಕೃಷಿ ಇಲಾಖೆಯ ಬೆಳ್ತಂಗಡಿಯ ಸಹಾಯಕ ಕೃಷಿ ನಿರ್ದೇಶಕರಾದ...
ಇಂದಬೆಟ್ಟು : ಭಜನಾ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆಯು ಇಂದಬೆಟ್ಟುವಿನ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ...
ಬಳಂಜ : ಕರ್ನಾಟಕ ರಾಜ್ಯ ಮಡಿವಾಳರ ಸಂಘಟನೆಗಳ ಒಕ್ಕೂಟ ಬೆಂಗಳೂರು ಇವರ ಸಹಾಯದೊಂದಿಗೆ ಬೆಳ್ತಂಗಡಿ ತಾಲೂಕು ಮಡಿವಾಳರ ಒಕ್ಕೂಟ ಹಾಗೂ ವೇಣೂರು ಮಡಿವಾಳ ಸಮಾಜ ಸೇವಾ ಸಂಘ ರಿಜಿಸ್ಟರ್ ಇದರ ಸಹಕಾರದೊಂದಿಗೆ 2023 ನೇ...
ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಎಸ್.ಡಿ.ಟಿ.ಯು ಮಾಜಿ ಅಧ್ಯಕ್ಷ ನಜೀರ್ ಸನಾ ಅವರ ನೇತೃತ್ವದಲ್ಲಿ ಕುಂಟಿನಿಯ ಕಛೇರಿಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಬಸಿರ್ ಅತ್ತಾಜೆ, ಕಾರ್ಯದರ್ಶಿಯಾಗಿ ಇಕ್ಬಾಲ್ ಅತ್ತಾಜೆ,...
ಬೆಳ್ತಂಗಡಿ: ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್ ನೀಡುತ್ತಿರುವ ಕರ್ನಾಟಕ ಗ್ಲೋರಿ ಅವಾರ್ಡ್ಸ್ 2023, ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಗಾಂಧಿನಗರದಲ್ಲಿ ನಡೆಯಿತು. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ...
ಬೆಳ್ತಂಗಡಿ : ಬೆಳ್ತಂಗಡಿ ಯುವ ವಕೀಲರ ತಂಡದವರಿಂದ ಚಿಕ್ಕಮಗಳೂರಿನ ಕಾಳಬೈರವ ದೇವಸ್ಥಾನದ ಸುತ್ತಮುತ್ತಲಿನ ಕಾಡುಗಳಲ್ಲಿ ಜೂ. 25ರಂದು ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಇನ್ನೂ 5-6 ವರ್ಷಗಳ ಬಳಿಕ ಕಾಡಿನಲ್ಲಿರುವ...