22.6 C
ಪುತ್ತೂರು, ಬೆಳ್ತಂಗಡಿ
March 10, 2026

Category : Uncategorized

Uncategorized

ಭಾರೀ ಮಳೆಗೆ ಕೊಚ್ಚಿಕೊಂಡು ಹೋದ ದನ: ಹೋಮ್ ಗಾರ್ಡ್ ಸಿಬ್ಬಂದಿ ದಿನೇಶ್ ರವರಿಂದ ರಕ್ಷಣೆ

Suddi Udaya
ಉಪ್ಪಿನಂಗಡಿ: ಭಾರೀ ಮಳೆಗೆ ಜು.26 ರಂದು ನೇತ್ರಾವತಿ ನದಿ ನೀರಿನಲ್ಲಿ ಮಳೆಗೆ ಕೊಚ್ಚಿಕೊಂಡು ಹೋಗುತ್ತಿದ್ದ ದನವನ್ನು ಹೋಮ್ ಗಾರ್ಡ್ ಸಿಬಂದಿ ದಿನೇಶ್ ಬೊಲ್ಲರು ಅವರ ನೇತೃತ್ವದಲ್ಲಿ ಬೋಟ್ ಮೂಲಕ ರಕ್ಷಣೆ ಮಾಡಿ ಉಪ್ಪಿನಂಗಡಿ ಶ್ರೀ...
Uncategorized

ಗುಂಡ್ಯ – ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ನಿರಂತರ ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ: 2 ದಿನಗಳಲ್ಲಿ ಬಸ್ ಸಮಸ್ಯೆ ಸರಿಪಡಿಸದಿದ್ದಲ್ಲಿ ಎಂಜಿರದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

Suddi Udaya
ಗುಂಡ್ಯ ದಿಂದ ಉಪ್ಪಿನಂಗಡಿ ಮಾರ್ಗದಲ್ಲಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಾಗಿದೆಹಲವು ಬಾರಿ ಸಾರಿಗೆ ಇಲಾಖೆಯ ಗಮನಕ್ಕೆ ತಂದರು ಯಾವುದೇ ಸ್ಪಂದನೆ ಕಂಡುಬರುತ್ತಿಲ್ಲ ಈ ಬಗ್ಗೆ ವಿದ್ಯಾರ್ಥಿಗಳು ಸಾರಿಗೆ ಇಲಾಖೆಗೆ...
Uncategorized

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya
ಚಿಬಿದ್ರೆ ಗ್ರಾಮದ ಪೆರಿಯಡ್ಕದಲ್ಲಿ ಗಾಳಿಯ ಆರ್ಭಟಕ್ಕೆ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಹಾಗೂ ಕೆಲವು ಮನೆಗಳಿಗೂ ಹಾನಿಯಾಗಿದ ಘಟನೆ ನಡೆದಿದೆ. ಪೆರಿಯಡ್ಕ – ಕಕ್ಕಿಂಜೆ ರಸ್ತೆಗೆ ಮರ ಬಿದ್ದ ಕಾರಣ...
Uncategorized

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya
ಧರ್ಮಸ್ಥಳ: ಇಂದು(ಜು.26) ಬೆಳಿಗ್ಗೆ ಬೀಸಿದ ರಣ ಭೀಕರ ಗಾಳಿ ಮಳೆಗೆ ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಶಾಲೆತಡ್ಕ ನಿವಾಸಿ ರಾಮಣ್ಣಗೌಡ ಇವರ ಮನೆ ಹಾಗೂ ಕೊಟ್ಟಿಗೆಗೆ ಬಾರಿ ಹಾನಿಯಾಗಿದ್ದು ಕೊಟ್ಟಿಗೆಯ ಶೀಟ್ ಹಾರಿಹೋಗಿದೆ. ಅಪಾರ ಕೃಷಿ...
Uncategorized

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
ಮುಂಡಾಜೆಯ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಜು.25ರಂದು ಆಚರಿಸಲಾಯಿತು. ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕ್ರೀಡಾ ಹಾಗೂ ಎನ್ ಸಿ ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಆಗಮಿಸಿದ್ದರು. ಈ...
Uncategorized

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya
ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಮಾನಸಿಕ ಅಸ್ವಸ್ಥ ರಂತೆ ತಿರುಗಾಡುತಿದ್ದ ವ್ಯಕ್ತಿ ಇಂಟರ್ನ್ಯಾಷನಲ್ ಸೀನಿಯರ್ ಚೇಂಬರ್ ಮತ್ತಿತರರು ಸೇರಿ ಬೆಂಗಳೂರಿನ ಜನ ಸ್ನೇಹಿ ಆಶ್ರಮಕ್ಕೆ ಕಳುಹಿಸಿದ ಘಟನೆ ಜು.23 ರಂದು ನಡೆದಿದೆ. ಸುಮಾರು ದಿನಗಳಿಂದ ಸುಬ್ರಹ್ಮಣ್ಯದ...
Uncategorized

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಎಸ್‌ಐ ರಾಮಚಂದ್ರ, ಹೆಡ್‌ಕಾನ್ಸ್‌ಟೇಬಲ್‌ಗಳಾದ ರೋಹಿನಾಥ್, ಹರೀಶ್ಚಂದ್ರ, ಸತೀಶ್ ಕೆ, ಅಬ್ದುಲ್ ಲತೀಫ್, ನಾಗರಾಜಪ್ಪ, ಪ್ರಮೋದ್ ನಾಯಕ್, ಪೊಲೀಸ್ ಕಾನ್ಸ್‌ಟೇಬಲ್‌ಗಳಾದ ನಂದ...
Uncategorized

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya
ಮಡಂತ್ಯಾರು ಮುಡಯೂರು ರಸ್ತೆಯ ಭಾಗದ ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಜು.24ರಂದು ಸಂಜೆ ಸುರಿದ ಮಳೆಗೆ ಕುಸಿದ ಘಟನೆ ನಡೆದಿದೆ. ಸಂಚಾರಕ್ಕೆ ಅಡಚನೆಯಾಗಿದ್ದು, ತಕ್ಷಣ ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಕುಮಾರ್...
Uncategorized

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya
ಪಟ್ರಮೆ : ಇಲ್ಲಿಯ ಪಾದೆ ನಿವಾಸಿ ರಾಮಣ್ಣ ಗೌಡ ರವರ ಪತ್ನಿ ಶ್ರೀಮತಿ ಪುಷ್ಪವತಿ (65ವ )ರವರು ಅನಾರೋಗ್ಯದಿಂದ ಜು 24 ರಂದು ಮಧ್ಯಾಹ್ನ  ನಿಧನರಾಗಿದ್ದಾರೆ. ಮೃತರು ಪತಿ ರಾಮಣ್ಣ ಗೌಡ, ಮೂವರು ಪುತ್ರರಾದ...
Uncategorized

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya
ಅಳದಂಗಡಿ: ಅಳದಂಗಡಿ ಮುಳ್ಳಗುಡ್ಡೆ ಜನತಾ ಕಾಲೋನಿಯ ಇ.ಎಂ.ಜಾರ್ಜ್ ರವರ ಪತ್ನಿ ಮಾಗ್ದೇಲಿನ್ ಪಿಂಟೋ (64ವ) ಅಲ್ಪಕಾಲದ ಅಸೌಖ್ಯದಿಂದ ಜು.23ರಂದು ನಿಧನರಾಗಿದ್ದಾರೆ. ಮೃತರು ಪುತ್ರರಾದ ಪ್ರವೀಣ್, ಪ್ರಶಾಂತ್, ಪುತ್ರಿ ಪ್ರಮೀಳಾ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ...
error: Content is protected !!