July 29, 2026

Category : Uncategorized

Uncategorized

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕುವೆಟ್ಟು, ಲ್ಯಾಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ, ಉಜಿರೆ, ಬೆಳಾಲು ಹಾಗೂ ಬಂಗಾಡಿ ಫೀಡರಿನ...
Uncategorized

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನವಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ಅಧ್ಯಕ್ಷರಾದ ಯತೀಶ್ ಹಾಗೂ ಸರ್ವ ಸದಸ್ಯರ ನೇತೃತ್ವದಲ್ಲಿ ಎರಡನೇ ವರ್ಷಕ್ಕೆ...
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ತಾರೆ ಶ್ರುತಿ ಭೇಟಿ

Suddi Udaya
ಧರ್ಮಸ್ಥಳ: ಚಲನಚಿತ್ರ ತಾರೆ ಶ್ರುತಿ ಮತ್ತು ಮಗಳು ಗೌರಿ ಆ.19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ...
Uncategorized

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya
ಮೊಗ್ರು :ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕದಲ್ಲಿ ಇರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯು ಇಂದು  ಮಕ್ಕಳಿಗೆ ಮೂಲಭೂತ ವ್ಯವಸ್ಥೆ ಕೊರತೆ,ಸ್ಪರ್ಧಾತ್ಮಕ ಶಿಕ್ಷಣವ್ಯವಸ್ಥೆಯಿಂದ ಹಾಗೂ ಇಂಗ್ಲಿಷ್ ಶಿಕ್ಷಣದ ವ್ಯಾಮೋಹದಿಂದ ಗ್ರಾಮೀಣ ಮಟ್ಟದ ಮಕ್ಕಳು ಹೊರ...
Uncategorized

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಬೆಳ್ತಂಗಡಿ ಪಿಡಬ್ಲ್ಯೂಡಿ ಪ್ರಥಮ ಸಹಾಯಕ ನರೇಂದ್ರ ಭಟ್ ಶಟಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಪಿಡಬ್ಲ್ಯೂ ಡಿ ಪ್ರಥಮ ದರ್ಜೆ ಸಹಾಯಕ ನರೇಂದ್ರ ಡಿಎಸ್ ರವರು ಮತ್ತು...
Uncategorized

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ರವರ ಅಧ್ಯಕ್ಷತೆಯಲ್ಲಿ ಆ.19 ರಂದು ಹತ್ಯಡ್ಕ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ...
Uncategorized

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya
ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ವಿವಿಧ ರೀತಿಯಲ್ಲಿ ಸಹಕರಿಸುತ್ತಿರುವ ಮಹನೀಯರಾದ ಅಕ್ಷರ ಪ್ರಿಂಟರ್ಸ್ ಮಾಲಕ ಅನಿಲ್ ಕುಮಾರ್ ಶಿಬಾಜೆ,ಯೂಪ್ಲಸ್ ಚಾನೆಲ್ ಮುಖ್ಯಸ್ಥ ದಿನೇಶ್ ಕೋಟ್ಯಾನ್,ಪ್ರಮುಖರಾದರಾಘವೇಂದ್ರ ನಿಡಿಗಲ್ರಶ್ಮಿ ಸ್ಟುಡಿಯೋ...
Uncategorized

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya
ಬಳಂಜ ಗ್ರಾಮದ ಕಡೆಂಗಾಲು ಬೊಟ್ಟುದಡ್ಡ ನಿವಾಸಿ ಅಣ್ಣಿಪೂಜಾರಿ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೃಷಿಕರಾಗಿದ್ದು ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು.ಮೃತರು ಪತ್ನಿ ಹೇಮಾವತಿ,3 ಪುತ್ರರಾದ ನವೀನ್ ಪೂಜಾರಿ,ಪ್ರವೀಣ್ ಪೂಜಾರಿ,ರಮೇಶ್ ಪೂಜಾರಿ,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ರವರ ಹುಟ್ಟುಹಬ್ಬದ ಪ್ರಯುಕ್ತ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರ ಅದ್ಭುತ ಕೈ ಚಳಕದಲ್ಲಿ ನೂಲಿನಲ್ಲಿ ಮೂಡಿಬಂದ ಶಾಸಕ ಹರೀಶ್ ಪೂಂಜರ...
Uncategorized

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಆ.16 ರಂದು ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ವೆಂಕಟರಮಣ ಭಟ್ಟಿ ಮತ್ತು ಅವರ ಕುಟುಂಬ ಸಮೇತ ದೇವರ ದರ್ಶನ ಪಡೆದರು. ನ್ಯಾಯಾಧೀಶರನ್ನು ಧರ್ಮಸ್ಥಳ...
error: Content is protected !!