ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಂತೆ ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಬ್ಬರು...
ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಕಕ್ಕಿಂಜೆ ಸಮೀಪದ ಕತ್ತರಿಗುಡ್ಡ ನಿವಾಸಿ ಸುಮೇಶ್ ಎಂಬವರ ಪತ್ನಿ ತೇಜಸ್ವಿ(32ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.12ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಚಾರ್ಮಾಡಿ ಗ್ರಾಮ ಪಂಚಾಯಿತಿಯ ಸಂಜೀವಿನಿ...
ನೆರಿಯ: ನೆರಿಯ ಗ್ರಾಮದ ಗಂಪದಕೋಡಿ-ಬೀಜದಡಿ ರಸ್ತೆಯನ್ನು ಚಾರ್ಮಾಡಿ ಗ್ರಾಮದ ಪರ್ಲಾಣಿ ಶಾಲೆಯಲ್ಲಿ ಅಧ್ಯಾಪಕರಾಗಿರುವ ತಮ್ಮಯ್ಯ ರವರು ಜೂ. 11 ರಂದು ತನ್ನೂರಿಗೆ ಹೋಗುವ ರಸ್ತೆಯನ್ನು ತಾನೇ ರಿಪೇರಿ ಮಾಡಿ ಮಾದರಿಯಾಗಿದ್ದಾರೆ. ರಸ್ತೆಯಲ್ಲಿ ಹುಲ್ಲುಕಡ್ಡಿ ಬಿದ್ದರೂ...
ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜ್ಯೂನಿಯರ್ ಜೇಸಿ ಸದಸ್ಯೆ ಕುಮಾರಿ ಕನ್ನಿಕಾ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಜೆಸಿಐ...
ಮುಂಡಾಜೆ: ಒರಿಸ್ಸಾದ ಭುವನೇಶ್ವರ ಕ್ರೀಡಾಂಗಣದಲ್ಲಿ ಜೂನ್ 9ರಿಂದ 12ರ ತನಕ ನಡೆದ ಜಂಜಾತೀಯ ಖೇಲ್ ಮಹೋತ್ಸವ್-2023ರ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ದ್ವಿತೀಯ...
ಮೇಲಂತಬೆಟ್ಟು: ಇಲ್ಲಿನ ಔಡೋಡಿಯ ದಯಾನಂದ ಎಂಬವರ ಮನೆಯಂಗಳದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಉರಗ ತಜ್ಞ ಅಶೋಕ್ ಲಾಯಿಲರವರಿಂದ ಯಶಸ್ವಿಯಾಗಿ ರಕ್ಷಿಸಲಾಯಿತು. ಮನೆಯ ಅಂಗಳದಲ್ಲಿ ಹಾಕಿದ್ದ ತೆಂಗಿನಕಾಯಿ ಸಿಪ್ಪೆಯ ರಾಶಿಯಲ್ಲಿ ಭಾರಿ ಗಾತ್ರದ...
ಅಳದಂಗಡಿ: ಶ್ರೀ ಸತ್ಯದೇವತೆ ದೈವಸ್ಥಾನ ಅಳದಂಗಡಿ ವತಿಯಿಂದ 20 ನೇ ವರ್ಷದ ಉಚಿತ ಪುಸ್ತಕ ವಿತರಣೆ , ಪ್ರತಿಭಾ ಪುರಸ್ಕಾರ, ನಿವೃತ್ತ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.11 ರಂದು ಸೋಮನಾಥೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು....
ಲಾಯಿಲ : ಲಾಯಿಲ ಗ್ರಾಮದ ಬಜಕ್ರೆಸಾಲು ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆಯಾಗಿದೆ. ಲಾಯಿಲದಿಂದ ಮುಂಡೂರು ಸಂಪರ್ಕಿಸುವ ಸೋಮವತಿ ನದಿ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಅಡಿ ಭಾಗದಲ್ಲಿ ಜೂ 10...
ಚಾರ್ಮಾಡಿ: ಚಾರ್ಮಾಡಿ ಘಾಟ್ ಸಮೀಪದ ನಿರ್ಜನ ಪ್ರದೇಶದಲ್ಲಿ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು ಇರಾ ಗ್ರಾಮದ ಕುಕ್ಕಾಜೆ – ಕಾಪಿಕಾಡ್ ನಿವಾಸಿ...
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಯಕತ್ವ ತರಭೇತಿ ಕಾರ್ಯಾಗಾರವನ್ನು ಜೂ 9 ರಂದು ಹಮ್ಮಿಕೊಳ್ಳಲಾಯಿತು . ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ಅಧಿಕಾರಿ ಶ್ರೀಹರಿ ಶಗ್ರಿತ್ತಾಯ ಆಗಮಿಸಿ, ವಿದ್ಯಾರ್ಥಿಗಳು ನಾಯಕತ್ವ...