ತೆಂಕಕಾರಂದೂರು : ಇಲ್ಲಿಯ ತೆಂಕಕಾರಂದೂರು ಗ್ರಾಮದ ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ (56ವ) ರವರು ಜೂ.2ರಂದು ನಿಧನರಾದರು. ಮೃತರು ಕಳೆದ 1ವರ್ಷದ ಹಿಂದೆ ಬೈಕ್ ಅಪಘಾತವಾಗಿ ಅನಾರೋಗ್ಯ ಪೀಡಿತರಾಗಿ ಮನೆಯಲ್ಲಿ ಇದ್ದರು. ಯಕ್ಷಗಾನದಲ್ಲಿ ಹವ್ಯಾಸಿ...
ಅಳದಂಗಡಿ: ಮೇ17-2023 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಪಿ.ಎಫ್ ಮಾರ್ಗದರ್ಶನ ಕೇಂದ್ರದ ಸಲಹೆಗಾರ ಅರ್ವ ಎಂಟರ್ಪ್ರೈಸಸ್ ನ ಅಳದಂಗಡಿಯ ಸುಬ್ರಹ್ಮಣ್ಯ ಆಚಾರ್ಯ- ಸವಿತ ದಂಪತಿಗೆ ದೇಶದ ಪ್ರಧಾನಿ...
ಬೆಳ್ತಂಗಡಿ: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಸಿರಿಕನ್ನಡ ವಾಹಿನಿಯಲ್ಲಿ ಇದೇ ಜೂನ್ 5 ರಂದು ಆರಂಭವಾಗಲಿರುವ ಸಖತ್ ಜೋಡಿ ಎಂಬ ರಿಯಾಲಿಟಿ ಶೋನಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ನಿರೂಪಕರಾಗಿ...
ಬೆಳ್ತಂಗಡಿ : ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತುವಿಧ್ಯಾರ್ಥಿಗಳನ್ನು ವಿಧಾನ ಪರಿಷತ್ತಿನ ಸದಸ್ಯರಾದ ಪ್ರತಾಪ ಸಿಂಹ ನಾಯಕ್ ರವರು ಹೂ...
ಬೆಳ್ತಂಗಡಿ: ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮೇ 31 ರಂದು ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಎಸ್ .ಡಿ .ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ...
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ನೇತೃತ್ವದಲ್ಲಿ ಹೆಚ್. ಐ.ವಿ ಸೋಂಕಿತ ಹಾಗೂ ಬಾಧಿತ ಮಕ್ಕಳ ರಜಾ ಶಿಬಿರ ಮಾಸಿಕ ಬೆಂಬಲ ಸಭೆಯು ಮೇ 27 ರಂದು ಬೆಳ್ತಂಗಡಿ...
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೌತಶಾಸ್ತ್ರ ವಿಭಾಗದ ವತಿಯಿಂದ ‘ವಿಶ್ವ ದೂರಸಂಪರ್ಕ ದಿನ’ (World Telecommunicaton Day) ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಮೇ 25 ರಂದು ನಡೆಯಿತು. ಕಾಲೇಜಿನ ಗಣಕಯಂತ್ರ...
ಉಜಿರೆ: ಸಂಸ್ಥೆಗಳ ಅಟೆಂಡರ್ಸ್ ನವರು ಕೇವಲ ಉದ್ಯೋಗಿಗಳಲ್ಲ. ಅವರು ಸಂಸ್ಥೆಯನ್ನು ಕಾಯುವ ಪ್ರಮುಖ ಹೊಣೆಗಾರಿಕೆಯುಳ್ಳವರೂ ಆಗಿರುತ್ತಾರೆ. ಸಂಸ್ಥೆಗೆ ನೌಕರರಾಗಿ ಸೇರಿದ ಬಳಿಕ ಅವರು ಸಂಸ್ಥೆಗಾಗಿ ತ್ಯಾಗಕ್ಕೂ ಸಿದ್ಧರಿರಬೇಕು. ಏಕೆಂದರೆ ಸಂಸ್ಥೆ ನಮಗೆ ಜೀವನ ಕಲ್ಪಿಸಿಕೊಟ್ಟಿದೆ....
ಕೊಕ್ಕಡ : ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ಸಾಮಾನ್ಯ ಸಭೆಯು ಕೊಕ್ಕಡ ಮರಿಯಾಕ್ರಪಾ ಕಚೇರಿಯಲ್ಲಿ ಮೇ. 23 ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ವಲಯ 15 ವಲಯಾಡಳಿತ ಸಮಿತಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಲವೆಡೆ ಭಾರಿ ಮಳೆಯಾಗಿದ್ದು ಸುಲ್ಕೇರಿಯಲ್ಲಿ ಇಂದು ಸಂಜೆ ಹೊತ್ತಿಗೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಭೀಕರ ಮಳೆಗೆ ಮರವು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ...