25.6 C
ಪುತ್ತೂರು, ಬೆಳ್ತಂಗಡಿ
March 9, 2026

Category : Uncategorized

Uncategorized

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya
ಉಜಿರೆ : ಭಾರತದಲ್ಲಿ ಅನಾದಿಕಾಲದಿಂದಲೂ ಗುರುಶಿಷ್ಯ ಪರಂಪರೆ ನಡೆದು ಬಂದಿದೆ; ಈ ಪರಂಪರೆಯಿಂದಲೇ ನಮ್ಮ ರಾಷ್ಟ್ರವು ಇಂದಿಗೂ ವೈಭವಸಂಪನ್ನವಾಗಿದೆ. ಈ ಪರಂಪರೆಯು ಸಮಾಜಕ್ಕೆ ಅಧ್ಯಾತ್ಮದ ಜ್ಞಾನವನ್ನು ನೀಡುವುದರೊಂದಿಗೆ ಸುಸಂಸ್ಕೃತ ಆಚರಣೆಗಳನ್ನೂ ಕಲಿಸಿದೆ. ನಮ್ಮ ಆಚಾರ,...
Uncategorized

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya
ಧರ್ಮಸ್ಥಳ : ಗುರುವಾಯನಕೆರೆ ಪ್ರತಿಷ್ಠಿತ ಸಂಸ್ಥೆಯಾಗಿ ರಾಜ್ಯದಲ್ಲಿ ಹೆಸರು ಪಡೆದ ಎಕ್ಸೆಲ್ ಶಿಕ್ಷಣ ಸಂಸ್ಥೆ ಚಯರ್ ಮೆನ್ ಸುಮಂತ್ ಕುಮಾರ್ ಜೈನ್ ಇವರಿಗೆ ಆಮಂತ್ರಣ ಶಿಕ್ಷಣರತ್ನ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ. ಜು 21...
Uncategorized

ಅರಸಿನಮಕ್ಕಿ: ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಮುದ್ದಿಗೆ ನಿವಾಸಿ ಪುರೋಹಿತ ಅನಂತ ವೀರೇಶ್ವರ ತಾಮ್ಹನ್ಕಾರ್ ಜು.21ರಂದು ನಿಧನರಾದರು. ಇವರು ಪುರೋಹಿತರಾಗಿ, ಜ್ಯೋತಿಷ್ಯರಾಗಿ, ಕೃಷಿಕರು ಆಗಿದ್ದರು. ಮೃತರು ಮಕ್ಕಳಾದ ವಾಮನ ತಾಮ್ಹನ್ಕಾರ್, ದಿವಾಕರ ತಾಮ್ಹನ್ಕಾರ್, ಛಾಯ, ಹಾಗೂ ಬಂಧು ಬಳಗವನ್ನು...
Uncategorized

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya
ಬಂಗಾಡಿ: ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಬಾಬು ಮಡಿವಾಳರ ಪತ್ನಿ ಮೋಹಿನಿ (52) ಜು.21 ರಂದು ಸಂಜೆ ಅಂಗಡಿಗೆ ಹೋದವರು ಕಾಣೆಯಾಗಿದ್ದರು. ಕಾಣೆಯಾಗಿದ್ದನ್ನು ತಿಳಿದು ರಾತ್ರಿ ಇಡಿ ಹುಡುಕಾಡಿದರೂ ಮಹಿಳೆ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ (ಜು.22)...
Uncategorized

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ಬೆಳಾಲು : ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ,ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ...
Uncategorized

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

Suddi Udaya
ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ.ಇವರು ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು ನೀಡುವ ಮೂಲಕ, ಮಾಲಾಡಿ ಶಾಲೆ, ಹುಪ್ಪ...
Uncategorized

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya
ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾ ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್,ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು ಆಯ್ಕೆಯಾಗಿದ್ದಾರೆ. ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ, ಶೈಲೇಶ್ ಗೌಡ, ಮನ್ನಡ್ಕ ಇಂದಬೆಟ್ಟು, ಜಯಂತ್ ಓಡಿಕಾರ್ ನಾವೂರುಇವರು...
Uncategorized

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya
ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯ ದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ...
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ. ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ...
Uncategorized

ದ.ಕ. ಜಿಲ್ಲೆಯ ಎಲ್ಲಾ ಶಾಲಾ ಆವರಣದಲ್ಲಿ ಧಾರ್ಮಿಕ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರ ಹಿಂದೂ ವಿರೋಧಿ ನಿಲುವನ್ನು ಮತ್ತೆ ವ್ಯಕ್ತ ಪಡಿಸಿದೆ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಶಾಲೆಗಳ ಆವರಣಗಳಲ್ಲಿ ಇನ್ಮುಂದೆ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ಅಥವಾ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು ಜು. 16ರಂದು ಆದೇಶ ಹೊರಡಿಸಿದ್ದಾರೆ....
error: Content is protected !!