ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ
ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ವಲಯದ ಮಚ್ಚಿನ ಗ್ರಾಮದ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು....
