24.4 C
ಪುತ್ತೂರು, ಬೆಳ್ತಂಗಡಿ
April 4, 2025

Category : Uncategorized

Uncategorizedಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಮೇ .10ರಂದು ನಡೆಯಲಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಎ.20ರಂದು ಸುಬ್ರಹ್ಮಣ್ಯ ಭಟ್ ನೆಕ್ಕಿಲೊಟ್ಟು ಕಳಿಯ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಹೆಚ್. ಆರ್ ಯೋಗೇಶ್ ನಾಮಪತ್ರ ಸ್ವೀಕರಿಸಿದರು....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya
ಉಜಿರೆ : ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಎ.19 ರಂದು ಇಫ್ತಾರನ್ನು ಆಚರಿಸಲಾಯಿತು.ರೊ. ಡಾ. ಪ್ರದೀಪ್ ನಾವೂರು ರಂಜಾನ್- ಸೌಹಾರ್ದತೆಯ ಸಂಕೇತ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಎಲ್ಲಾ ಧರ್ಮಗಳಲ್ಲಿರುವ ಭಾವೈಕ್ಯತೆಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya
ಬೆಳ್ತಂಗಡಿ; 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಹಿರಿಯ ಗ್ರಾಮೀಣ‌ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಮಾಜಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya
ಬೆಳ್ತಂಗಡಿ: ಕರ್ನಾಟಕದಲ್ಲಿ ಹೊಸದಾಗಿ ರಚಿಸಲಾದ ಕೊಡಗು ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ನೇಮಕಗೊಂಡ ಉಪಕುಲಪತಿ ಡಾ ಅಶೋಕ್ ಆಲೂರ್ ರವರು ಸಿರಿ ಸಂಸ್ಥೆ ಗೆ ಭೇಟಿ ನೀಡಿದರು. ಈ ಸಂದರ್ಭ ಸಿರಿ ಸಂಸ್ಥೆಯ ನಿರ್ದೇಶಕ ಜನಾರ್ಧನ, ಸಿರಿ...
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya
ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆಯು ಜರುಗಿತು. ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ವಾಸ್ತುಪೂಜೆ, ವಾಸ್ತುಬಲಿ, ವಾಸ್ತುಹೋಮ, ರಾಕ್ಷೆಘ್ನಹೋಮ, ಸಪ್ತಶುದ್ಧಿ, ಪ್ರಸಾದಶುದ್ಧಿ, ಪರಿವಾರ ದೇವತಾ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣರವರು ಬಿಜೆಪಿಯ ಟಿಕೆಟ್ ಘೋಷಣೆಗೂ ಮುನ್ನವೇ ಎ.9 ರಂದು ಭೇಟಿಯಾಗಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿದರು. ನಂತರ ಯಶ್ ಪಾಲ್...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya
ಲಾಯಿಲ: ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ಇದರ ವತಿಯಿಂದ ರೂ. 7 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಎ.11 ರಂದು ಮನೆ ಹಸ್ತಾಂತರ ನಡೆಯಿತು. ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya
ಚಿಬಿದ್ರೆ: ಇಲ್ಲಿಯ ಪಿತ್ತಿಲು ಮನೆ ನಿವಾಸಿ ದಯಾನಂದ ಪಿ (47ವ)ರವರು ಅನಾರೋಗ್ಯದಿಂದ ಎ.8 ರಂದು ನಿಧನರಾದರು. ಚಾರ್ಮಾಡಿಯಲ್ಲಿ ಇಂಟರ್ ನ್ಯಾಷನಲ್‌ ಪವರ್ ಕಾರ್ಪೋರೇಶನ್‌ ಪ್ರೈ. ಲಿ.ನ ಉದ್ಯೋಗಿಯಾಗಿದ್ದ ಇವರು ಕರ್ನಾಟಕ ರಾಜ್ಯ ರೈತ ಸಂಘದ...
Uncategorizedಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya
ಕೊಕ್ಕಡ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರು ಪಥ ಸಂಚಲನ ನಡೆಸಿ ಜಾಗೃತಿ ಮೂಡಿಸಿದರು. ಬೆಳ್ತಂಗಡಿ ನಗರ, ಉಜಿರೆ, ಧರ್ಮಸ್ಥಳ ಸೂಕ್ಷ್ಮ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya
ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ಗಗ್ಗರ ಸೇವೆಯೊಂದಿಗೆ ಸಂಪನ್ನಗೊಂಡಿತ್ತು. ಬೆಳಿಗ್ಗೆ ಗಣಹೋಮ,...
error: Content is protected !!