ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ
ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡಿ ಎಂದು ಫಲಕಗಳನ್ನು ಹಿಡಿದುಪ್ರತಿಭಟನೆ ನಡೆಸಿದರು.ಇಂಟೆಕ್ ಅಧ್ಯಕ್ಷ ನವೀನ್...
