23.6 C
ಪುತ್ತೂರು, ಬೆಳ್ತಂಗಡಿ
October 24, 2026

Category : Uncategorized

Uncategorized

ಸಂಪೂರ್ಣ ಹದಗೆಟ್ಟ ಕರಂಬಾರು ಬಂತಡ್ಕದ ರಸ್ತೆ ದುರಸ್ತಿಗಾಗಿ ಸ್ಥಳೀಯರಿಂದ ಅಗ್ರಹ

Suddi Udaya
ಶಿರ್ಲಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ರಸ್ತೆಯು ತೀರ ಸಂಪೂರ್ಣ ಹದಗೆಟ್ಟಿದೆ ದಿನನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು ಹಾಗೂ ಸ್ಥಳೀಯನಿವಾಸಿಗಳು ರಸ್ತೆಯ ಕೆಸರಿನಲ್ಲಿ ಹೊರಲಾಡಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆಈ ರಸ್ತೆಗೆ...
Uncategorized

ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಿಂದ ಚಿಕ್ಕಮಗಳೂರು ಜಿಲ್ಲೆಯ ಬೈರಾಪುರಕ್ಕೆ ಸಂಪರ್ಕ: ಶಿಶಿಲ- ಬೈರಾಪುರ ಘಾಟಿರಸ್ತೆಯ ಜಂಟಿ ಸ್ಥಳ ಸಮೀಕ್ಷೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಿಂದ ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದವರೆಗಿನ ಪ್ರಸ್ತಾವಿತ ಘಾಟಿರಸ್ತೆಗೆ ಆ.6 ಇಂದು ಜಂಟಿ ಸ್ಥಳ ಪರಿಶೀಲನೆ ನಡೆಸಲಾಯಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಜೇಕಬ್ ಎಲ್....
Uncategorized

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya
ಬೆಳ್ತಂಗಡಿ: ಕೆ ಪಿ ಸಿ ಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ. ಕೆ ಪಿ ಸಿ ಸಿ ಅಧ್ಯಕ್ಷರಾದ ಹರಿಪ್ರಸಾದ್...
Uncategorized

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನಗರ ಮಾದರಿ ಶಾಲಾ ಬಳಿಯ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ನಾರಾಯಣ ರಾವ್ (99ವ) ಅವರು ಆ.5ರಂದು ನಿಧನರಾಗಿದ್ದಾರೆ.ಅಪಾರ ದೈವ ಭಕ್ತರು ಹಾಗೂ ಹಿರಿಯರಾದ ಮೃತರು...
Uncategorized

ಜಡಿಮಳೆ: ಧರ್ಮಸ್ಥಳ ಪಂಜುರ್ಲಿ ಗುರಿ ಶ್ರೀನಿವಾಸ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಮನೆಗೆ ಹಾನಿ

Suddi Udaya
ಬೆಳ್ತಂಗಡಿ: ಜಡಿಮಳೆಗೆ ಧರ್ಮಸ್ಥಳ ಗ್ರಾಮದ ಪಂಜುರ್ಲಿ ಗುರಿ ನಿವಾಸಿ ಶ್ರೀನಿವಾಸ ಎಂಬವರ ಮನೆಯ ಹಿಂಭಾಗದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ ಸಂಭವಿಸಿದೆ. ಹಿಂಭಾಗದ ಗೋಡೆಯೂ ಕುಸಿದಿದೆ ಎಂದು ವರದಿಯಾಗಿದೆ ....
Uncategorized

ಚಾರ್ಮಾಡಿ ಮಠದ ಮಜಲು ಅನಂತ ರಾವ್ ತೋಟಕ್ಕೆ ರಾತ್ರಿ ನುಗ್ಗಿದ ಕಾಡಾನೆಗಳು: ಕೃಷಿ ಹಾನಿ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಮಠದ ಮಜಲು ಎಂಬಲ್ಲಿ ಅನಂತ ರಾವ್ ಎಂಬವರ ತೋಟಕ್ಕೆ ಶನಿವಾರ ರಾತ್ರಿ ನುಗ್ಗಿದ ಕಾಡಾನೆಗಳ ಹಿಂಡು 50 ಕ್ಕಿಂತ ಅಧಿಕ ಅಡಕೆ ಮರ, 10 ತೆಂಗಿನ ಮರ ಹಾಗೂ ಅಪಾರ...
Uncategorized

ರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಸಾವು : ಕಾಡಾನೆ ದಾಳಿ ಶಂಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ನೆಲ್ಯಡ್ಕ ನಿವಾಸಿ ಬಾಲಕೃಷ್ಣ ಗೌಡ ಅವರ ಶವ ಮನೆಗೆ ಬರುವ ದಾರಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ...
Uncategorized

ಜಡಿಮಳೆ:ಕಲ್ಮಂಜ ಮಾಣಿಂಜ ಚೋಮು ಎಂಬವರ ಮನೆಕುಸಿದು ಹಾನಿ

Suddi Udaya
ಬೆಳ್ತಂಗಡಿ : ತಾಲೂಕಿನ ಕಲ್ಮಂಜ ಗ್ರಾಮದ ಮಾಣಿಂಜ ಸಮೀಪದ ನಿವಾಸಿ ಚೋಮು ಎಂಬವರ ಮನೆ ಶನಿವಾರ ಸುರಿದ ಧಾರಕಾರ ಮಳೆಗೆ ಭಾಗಶಃ ಕುಸಿದು ಬಿದ್ದಿದೆ. ಪಂಚಾಯಿತಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿಒಂಟಿಯಾಗಿ ಇದ್ದ ಅವರನ್ನು ಬೇರೆಡೆಗೆ...
Uncategorized

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya
ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ. 1ರಂದು ಒಕ್ಕೂಟದ ಸಭಾಭವನದಲ್ಲಿ ಜರುಗಿತು. ಬೆಳ್ತಂಗಡಿ...
Uncategorizedನಿಧನ

ಪಟ್ರಮೆ ಗ್ರಾಮದ ಜಾಲು ನಿವಾಸಿ ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಲಕ್ಷ್ಮಣ ಗೌಡರು ನಿಧನ

Suddi Udaya
ಬೆಳ್ತಂಗಡಿ : ಪಟ್ರಮೆ ಗ್ರಾಮದ ಜಾಲು ಎಂಬಲ್ಲಿರುವ ಸಿಪಿಐಎಂ ಪಕ್ಷದ ಹಿರಿಯ ಸಂಗಾತಿ ಲಕ್ಷ್ಮಣ ಗೌಡರು ಅಲ್ಪಕಾಲದ ಅನಾರೋಗ್ಯದ ಬಳಿಕ ತನ್ನ 70 ನೇ ವರ್ಷ ಪ್ರಾಯದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ.ಕಳೆದ ತಿಂಗಳು ಮೆದುಳಿನ...
error: Content is protected !!