ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ
ಬಂಗಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಬಂಗಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ...
