ಮಡಂತ್ಯಾರು ಮುಡಯೂರು ರಸ್ತೆಯ ಭಾಗದ ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಜು.24ರಂದು ಸಂಜೆ ಸುರಿದ ಮಳೆಗೆ ಕುಸಿದ ಘಟನೆ ನಡೆದಿದೆ. ಸಂಚಾರಕ್ಕೆ ಅಡಚನೆಯಾಗಿದ್ದು, ತಕ್ಷಣ ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಕುಮಾರ್...
ಪಟ್ರಮೆ : ಇಲ್ಲಿಯ ಪಾದೆ ನಿವಾಸಿ ರಾಮಣ್ಣ ಗೌಡ ರವರ ಪತ್ನಿ ಶ್ರೀಮತಿ ಪುಷ್ಪವತಿ (65ವ )ರವರು ಅನಾರೋಗ್ಯದಿಂದ ಜು 24 ರಂದು ಮಧ್ಯಾಹ್ನ ನಿಧನರಾಗಿದ್ದಾರೆ. ಮೃತರು ಪತಿ ರಾಮಣ್ಣ ಗೌಡ, ಮೂವರು ಪುತ್ರರಾದ...
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಜು.24ರಂದು ಭೇಟಿ ನೀಡಿ ಕಚೇರಿ ಗ್ರಂಥಾಲಯ, ತ್ಯಾಜ್ಯ ಸಂಪನ್ಮೂಲ ಘಟಕ ಹಾಗೂ ಮಲ ತ್ಯಾಜ್ಯ ನಿರ್ವಹಣಾ ಘಟಕ , ಪ್ಲಾಸ್ಟಿಕ್ ರಿಸ್ಕಲಿಂಗ್ ಘಟಕ...
ಮಡಂತ್ಯಾರು: ಭಾರೀ ಗಾಳಿ ಮಳೆಗೆ ಸೋಣಂದೂರು ಗ್ರಾಮದ ಕೊಲ್ಪದಬೈಲು ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತ ವಾದ ಘಟನೆ ಇಂದು( ಜು.24) ಮಧ್ಯಾಹ್ನ ನಡೆದಿದೆ. ಮರ ರಸ್ತೆಗೆ ಬಿದ್ದ...
ಬೆಳ್ತಂಗಡಿ: ಕೇಂದ್ದರ ಸರಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿಯನ್ನು ಒದಗಿಸಿದೆ. ಒಂಭತ್ತು ಆದ್ಯತಾ ವಲಯಗಳು ಉದ್ಯೋಗ ಸೃಷ್ಟಿ ಹಾಗೂ ಬೆಳವಣಿಗೆಗೆ...
ಬೆಳ್ತಂಗಡಿ : ಲಾಯಿಲ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಬಡ ಕುಟುಂಬದ ಮಹಿಳೆ ಶ್ರೀಮತಿ ವಿನೋದ ಚಂದು ರಾಣ್ಯ ರವರ ಮನೆಯು ವಿಪರೀತ ಗಾಳಿ ಮಳೆಯಿಂದ ಮನೆಯ ಮೇಲ್ಛಾವಣಿಯ ಹಂಚುಗಳು ಒಡೆದು ಹೋಗಿದ್ದು ವಿಪರೀತ ಮನೆಯು ಸೋರುತ್ತಿದ್ದು...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಜು.31 ರಂದು ನಿವೃತ್ತಿಗೊಳ್ಳಲಿದ್ದಾರೆ. 2001 ರಂದು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಮುಖ್ಯೋಪಾಧ್ಯಾಯರಾಗಿ ಆಗಮಿಸಿದ ಶ್ರೀಯುತರು 23 ವರ್ಷಗಳ ಶಿಕ್ಷಕ...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ...
ಉಜಿರೆ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘ ಇದರ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ ಕಾರ್ಯಕ್ರಮವು ಜು. 23ರಂದು...