ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ
ಸುಯ೯: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿಗಳ 159 ಮಕ್ಕಳಿಗೆಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ,ಪ್ರತಿಭಾನ್ವಿತ ವಿದ್ಯಾರ್ಥಿ...
