ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ
ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ೨೦೨೨-೨೩ ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಇವರ ಅಧ್ಯಕ್ಷತೆಯಲ್ಲಿ ಜ.೧೩ರಂದು ಸಂಘದ ಸಭಾ ಭವನದಲ್ಲಿ ಜರಗಿತು....
