37.8 C
ಪುತ್ತೂರು, ಬೆಳ್ತಂಗಡಿ
March 8, 2026

Category : Uncategorized

Uncategorizedಆರೋಗ್ಯಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ, ಬಜಿಲಾ ಕಾರ್ಯಕ್ಷೇತ್ರದ ಶ್ರೀಮತಿ ಲಕ್ಷ್ಮಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ...
Uncategorized

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya
ಸುಲ್ಕೇರಿ: ಕಳೆದ ಹಲವಾರು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿದ್ದ ಮುದ್ರಾಜೆ ಶ್ರೀ ಸನ್ನಿಧಿ ನಿವಾಸಿ ಆನಂದ ಪೂಜಾರಿ (68 ವ) ಅವರು ಅನಾರೋಗ್ಯದಿಂದ ಬಳಲಿ ಇಂದು ಬೆಳಗ್ಗೆ ಡಿ.,3 ರಂದು ನಿಧನರಾದರು. ಆನಂದ ಪೂಜಾರಿಯವರು ಬೀಡಿ...
Uncategorized

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya
ಪಡಂಗಡಿ : ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆಯು ಡಿ 01 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ...
Uncategorized

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya
ಉಜಿರೆ: ಕ್ರೀಡಾಪಟುಗಳು ತಮಗೆ ಸಿಗುವ ಸಮಯ ಮತ್ತು ಎಲ್ಲಾ ಸೌಲಭ್ಯಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯ್ಯಾತ ಕ್ರೀಡಾಪಟು ಯೇಸುದಾಸ್ ಪಿ.ಟಿ. ಹೇಳಿದರು. ಅವರು...
Uncategorized

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya
ಗುರುವಾಯನಕೆರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ನಿರ್ಮಿಸಿದ ಮನೆಯನ್ನು ಯಕ್ಷಗಾನ ಕಲಾವಿದ ಸುಂಕದಕಟ್ಟೆ ಮೇಳದ ದೇವಿಪ್ರಸಾದ್ ಆಚಾರ್ಯರಿಗೆ ನ.24ರಂದು ತುಳಸೀ ಪೂಜೆಯ ಶುಭದಿನದಂದು ಗುರುವಾಯನಕೆರೆಯಲ್ಲಿ ಗೃಹಪ್ರವೇಶ ಮಾಡಿಸಿ ಹಸ್ತಾಂತರಿಸಲಾಯಿತು....
Uncategorized

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya
ನೆರಿಯ : ಒಂಟಿ ಸಲಗ ಕಾರಿನ ಮೇಲೆ ನ.27 ರಂದು ರಾತ್ರಿ ದಾಳಿ ಮಾಡಿ ಇಬ್ಬರಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ನ.28 ರಂದು ನೆರಿಯ ಗ್ರಾಮಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ...
Uncategorized

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya
ಬೆಳ್ತಂಗಡಿ; ಕಕ್ಕಿಂಜೆ ಸಮೀಪ‌ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ. ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ...
Uncategorized

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನದ ಬೀದಿ ನಾಟಕ

Suddi Udaya
ಉಜಿರೆ: ಸರ್ವರೂ ಸ್ವಚ್ಛ ಭಾರತದ ಸಂಕಲ್ಪ ಮಾಡಬೇಕು. ಸ್ವಚ್ಛತೆಯ ವಿಷಯದಲ್ಲಿ ತುಂಬಾ ಕೆಳಮಟ್ಟದಲ್ಲಿ ಇದ್ದೇವೆ. ಸ್ವಚ್ಛತೆಯೆ ಸವಾಲಾಗುತ್ತಿದೆ. ಇದರ ಜಾಗೃತಿಗಾಗಿ ಎಲ್ಲರೂ ಶ್ರಮಪಡಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಸ್ವಚ್ಛತೆಯ ರಾಯಭಾರಿಗಳಾಗಬೇಕು ಎಂದು ಉಜಿರೆ ಗ್ರಾಮ ಪಂಚಾಯತ್...
Uncategorized

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya
ಉಜಿರೆ: ಬೈಕ್ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನ.23ರಂದು ಉಜಿರೆಯ ಕಾಲೇಜು ರಸ್ತೆಯ ಬಳಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಉಜಿರೆಯ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿದೀಕ್ಷಿತ್...
error: Content is protected !!