ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ
ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉಜಿರೆಯಲ್ಲಿ ನಡೆದ ರೋಡ್ ಶೋ ನ ಯಶಸ್ಸಿನ ಕುರಿತು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದಿಸಿದರು. ವಿಜೇಯಂದ್ರರವರು...
