22.4 C
ಪುತ್ತೂರು, ಬೆಳ್ತಂಗಡಿ
March 8, 2026

Category : Uncategorized

Uncategorized

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನ15 ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಕ ಶಿಕ್ಷಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ, ನಾಟಕ,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya
ಧರ್ಮಸ್ಥಳ: ದೀಪಾವಳಿ ಪರ್ವದ ಸಂದರ್ಭ ನ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಗೋವುಗಳಿಗೆ ಉಪಾಹಾರ ನೀಡಿದರು....
Uncategorized

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya
ಬೆಳ್ತಂಗಡಿ : ಕಾಡುಪ್ರಾಣಿ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಂಸ ಸಮೇತ ಇಬ್ಬರು ಆರೋಪಿಗಳು ಪರಾರಿಯಾಗಿರುವ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ...
Uncategorized

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya
ಬೆಳ್ತಂಗಡಿ: ದೀಪಾವಳಿ ಹಬ್ಬದ ವಿಶೇಷ ಸಿಹಿ ತಿಂಡಿ ಪೊಟ್ಟಣ ಎಂದು ಹಲವು ಬ್ರಾಂಡ್ ರಹಿತ, ತಯಾರಿಸಿದ ದಿನಾಂಕ, ಅವಧಿ ಮೀರುವ ದಿನಾಂಕ, ಆಹಾರ ಸುರಕ್ಷತೆ ಲೈಸನ್ಸ್, ಇತ್ಯಾದಿ ದಾಖಲಿಸದ ಯಾವುದೇ ಕಂಪೆನಿಯ ಸಿಹಿ ತಿಂಡಿ...
Uncategorized

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಪಟ್ರಮೆ : ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆಯನ್ನು ನ.10 ರಂದು ಒಕ್ಕೂಟದ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಪಟ್ರಮೆ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು. ಮಹಾಸಭೆಯನ್ನು ಒಕ್ಕೂಟದ...
Uncategorized

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya
ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ ಕಾಲೇಜು ಹತ್ತಿರ ನಿಸರ್ಗ ಕಂಫರ್ಟ್ಸ್ ಹಾಗೂ ಗುರುವಾಯನಕೆರೆ ಅಭಯ ಆಸ್ಪತ್ರೆ ಹತ್ತಿರ ಎಸ್.ಎಸ್ ಕಂಫರ್ಟ್ಸ್ ಹಾಗೂ ತಾಲೂಕಿನ ಅತೀ ದೊಡ್ಡ ಪ್ರಕಾಶ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್‍ಸ್ ನಲ್ಲಿ ದೀಪಾವಳಿ ಹಬ್ಬದ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya
ಉಜಿರೆ: ಇಲ್ಲಿಯ ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮಾಚಾರು ನಿವಾಸಿ ಶಶಿಕಲಾ ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ಘಟನೆಯೇ, ಅಥವಾ ಕೊಲೆಯೇ ಎಂಬ ಬಗ್ಗೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವ 2023 ಸಮಾಜ ಸೇವೆಗೆ ರಾಜ್ಯ ಪ್ರಶಸ್ತಿಯನ್ನು ಪಡೆದ ಚಾರ್ಮಾಡಿ ಹಸನಬ್ಬರಿಗೆ ಮತ್ತು ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ಹೊಸಂಗಡಿ ಗ್ರಾಮದ ಕುರ್ಲೊಟ್ಟು ರವಿಚಂದ್ರ ಸಾಲಿಯಾನ್ ರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್...
Uncategorized

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya
ಶಿಶಿಲ: ಗ್ರಾಮ ಪಂಚಾಯತು ಶಿಶಿಲ ಇದರ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಧರ್ಮಸ್ಥಳ ಗ್ರಾಮ ಪಂಚಾಯತಿನ ಗ್ರೇಡ್ 1 ಕಾರ್ಯದರ್ಶಿ ದಿನೇಶ್ ರವರು ಅ.31 ರಂದು ಅಧಿಕಾರ ಸ್ವೀಕರಿಸಿದರು. ಶಿಶಿಲ ಗ್ರಾ.ಪಂ. ನ ಪ್ರಭಾರ...
Uncategorized

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya
ಬೆಳ್ತಂಗಡಿ : ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂ. ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ....
error: Content is protected !!