ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಾ.21 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ...
ಮಡಂತ್ಯಾರು: ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಇದರ ಸಹಕಾರದೊಂದಿಗೆ ಹೆದ್ದಾರಿ ರಸ್ತೆ ಕಾಮಗಾರಿಯ ಅವ್ಯವಸ್ಥೆಯನ್ನು ಕುರಿತು ಹೆದ್ದಾರಿ...
ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಹಾಗೂ ಪದ್ಮನಾಭ ಆಚಾರ್ಯರನ್ನು ಚಿನ್ನ ಪರಿಶೋಧಕನಾಗಿ ಮುಂದುವರಿಸುವಂತೆ ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಕೊಕ್ಕಡ...
ಬೆಳ್ತಂಗಡಿ: ಬೈಕ್ ಸವಾರರೊಬ್ಬರಿಗೆ ಕಾಡಾನೆ ಎದುರಾಗಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಘಟನೆ ಮಾ.13 ರಂದು ನಡೆದಿದೆ.ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಜೋಡು ನೆರಳು ಬೊಳ್ಳೂರು ಬೈಲು ಎಂಬಲ್ಲಿ ಇಲ್ಲಿನ ಕೃಷಿಕ ಜಾರ್ಜ್ ಕೆ.ಜೆ....
ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಮುಂಡಾಜೆ : ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಪ್ರಕಾರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಸಮಿತಿ, ಮತ್ತು ಗ್ರಾಮ ಪಂಚಾಯಿತಿ ಮುಂಡಾಜೆ ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟ ಮುಂಡಾಜೆ ಇವುಗಳ...
ಬೆಳ್ತಂಗಡಿ: ಶಾಲಾ ಕೊಠಡಿಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಶಾಲೆಯ ಕಪಾಟಿ ನಲ್ಲಿ ಇಟ್ಟಿದ್ದ ಹಣವನ್ನು ಕಳ್ಳತನ ಮಾಡಿದ ಘಟನೆ ಇಳಂತಿಲದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯಿನಿ ಗುರುವಾರ...
ಮುಂಡಾಜೆ: ಮುಂಡಾಜೆಯಿಂದ ಧರ್ಮಸ್ಥಳದ ವರೆಗೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿದ್ದ ಕಸ, ನೀರಿನ ಬಾಟಲಿಗಳ ಸ್ವಚ್ಛತೆ ಕಾರ್ಯವನ್ನು ಮಾ.6 ರಂದು ನಡೆಸಿದರು. ಈ ಸಂದರ್ಭದಲ್ಲಿ ಶೌರ್ಯ ಸ್ವಯಂ...
ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಮಾ. 05 ರಂದು ವಿಶ್ವ ಮಹಿಳಾ ದಿನಾಚರಣೆ ಯನ್ನು ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿರುವ ಗಣ್ಯರಿಂದ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಪಂಚಾಯತ್ ಸದಸ್ಯರಾದ...