ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ
ಉರುವಾಲು: ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿರುವ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಕಾರಿಂಜದಲ್ಲಿರುವ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಸಾನಿಧ್ಯದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶಿರ್ವಾದಗಳೊಂದಿಗೆ ಫೆ.20ರಿಂದ...
