ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ
ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಉಪ್ಪಿನಂಗಡಿಯ ಬಿ.ಎಮ್ ಆರ್ಕೇಡ್ ನಲ್ಲಿ ಆರಂಭಿಸಿರುವ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಪ್ರಾರಂಭೋತ್ಸವವು ಜ.14 ರಂದು...
